ಕರ್ನಾಟಕ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ದಿಂದ ಬೀದಿಬದಿ ವ್ಯಾಪಾರಿಗಳಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ತರಬೇತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವು ಮೂರು ದಿನಗಳ ಕಾಲ ನಡೆಯಲಿದೆ. ಈ ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಆರ್.ದಿನೇಶ್ ಗುಂಡೂರಾವ್ ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ರಾಜ್ಯಾಧ್ಯಕ್ಷರು ರಂಗಸ್ವಾಮಿ ಸೇರಿದಂತೆ ಅನೇಕ ಗಣ್ಯರು ಹಾಗೂ ವ್ಯಾಪರಸ್ಥರು ಭಾಗಿಯಾಗಿದ್ದರು.
Related Posts
ದಾವಣಗೆರೆ, ಹಾಸನ, ಬಳ್ಳಾರಿಯಲ್ಲಿ ಮಹಿಳೆಯರಿಗೆ ಉದ್ಯೋಗಾವಕಾಶ
ಬೆಂಗಳೂರು: ದಾವಣಗೆರೆ, ಹಾಸನ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಅಧಿಸೂಚನೆ ಪ್ರಕಟಿಸಿದೆ. ಈ ಜಿಲ್ಲೆಗಳಲ್ಲಿ ಈ…
ನಾಗರಿಕ ಪರಮಾಣು ಇಂಧನ ಒಪ್ಪಂದಕ್ಕೆ ಸಹಿ ಹಾಕಿದ ‘ಭಾರತ-ಯುಎಇ’
ನವದೆಹಲಿ: ಅಬುಧಾಬಿಯ ಯುವರಾಜ ಶೇಖ್ ಖಾಲಿದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ನವದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಈ ಒಪ್ಪಂದಕ್ಕೆ ಸಹಿ…
ಹೈಟೆಕ್ ಹಾರ್ವೆಸ್ಟರ್ ಹಬ್ಗಳಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ
ಶಿವಮೊಗ್ಗ : ಹೈಟೆಕ್ ಹಾರ್ವೇಸ್ಟರ್ ಹಬ್ ಸ್ಥಾಪಿಸಲು ಅವಕಾಶ ನೀಡಲು ಪ್ರತಿ ಘಟಕಕ್ಕೆ ಒದಗಿಸುವ ಅನುದಾನದಲ್ಲಿ ಶೇ.40 ರಿಂದ ಶೆ.70 ರಷ್ಟು ಸಹಾಯಧನ ಒದಗಿಸಲಾಗುತ್ತಿದ್ದು, ಆಸಕ್ತರಿಂದ ಅರ್ಜಿ…