ಮೈಸೂರು: ದೆಹಲಿಯ ಕೆಂಪುಕೋಟೆ ಬಳಿ ಐ20 ಕಾರು ಸ್ಫೋಟ ಪ್ರಕರಣ ಸಂಬಂಧ ಮೈಸೂರಿನಲ್ಲಿ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಮುಸ್ಲಿಂ ವಿದ್ಯಾವಂತರೇ ಭಯೋತ್ಪಾದಕರಾಗಿ ಬದಲಾಗುತ್ತಿರೋದು ಬಹಳ ಅಪಾಯಕಾರಿ.
ಮುಸ್ಲಿಮರ ಸಮಸ್ಯೆ ಬಡತನ ಅಲ್ಲ, ಅವರ ಒಳಗಿನ ಧರ್ಮಾಂಧತೆ, ಅವರ ಮನಃಸ್ಥಿತಿಯೇ ಇಂತಹ ಘಟನೆಗಳಿಗೆ ಕಾರಣ. ಪುರಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದಷ್ಟೇ ಅವರ ಕೆಲಸ. ವಿದ್ಯಾವಂತ ಮುಸ್ಲಿಮರು ಉಗ್ರರಾದರೆ ಅವರನ್ನ ಪತ್ತೆ ಹಚ್ಚುವುದು ಹೇಗೆ? ಹಿಂದೂ ರಾಷ್ಟ್ರ ಆಗಲು ಬಿಡಲ್ಲ ಎಂದಿರುವ ಸಿಎಂ ಸಿದ್ದರಾಮಯ್ಯ, ಈ ದೇಶವನ್ನು ಮುಸ್ಲಿಂ ರಾಷ್ಟ್ರ ಏನಾದರೂ ಮಾಡುತ್ತಾರಾ? ಇಂತಹ ನಾಯಕರು ಇರೋವರೆಗೆ ಈ ಪರಿಸ್ಥಿತಿಯನ್ನ ಎದುರಿಸಬೇಕು ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.
For More Updates Join our WhatsApp Group :
