Gold , silver ಬೆಲೆಗಳೆರಡೂ ಇಳಿಕೆ; ಇಲ್ಲಿದೆ ದರಪಟ್ಟಿ…?

gold , silver ಬೆಲೆಗಳೆರಡೂ ಇಳಿಕೆ; ಇಲ್ಲಿದೆ ದರಪಟ್ಟಿ...?

ಬೆಂಗಳೂರು : ಕಳೆದ ಮೂರು ದಿನಗಳಿಂದ ಸತತವಾಗಿ ಏರುತ್ತಿದ್ದ ಚಿನ್ನದ ಬೆಲೆ ಇವತ್ತು ಶುಕ್ರವಾರ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್ಗೆ 60 ರೂನಷ್ಟು ತಗ್ಗಿದೆ. ಬೆಳ್ಳಿ ಬೆಲೆಯೂ ಗ್ರಾಮ್ಗೆ ಒಂದು ರೂ ಅಗ್ಗಗೊಂಡಿದೆ. ವಿದೇಶಗಳಲ್ಲೂ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಡಿಮೆಗೊಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 90,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 98,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 90,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 4ಕ್ಕೆ)

•          22 ಕ್ಯಾಟ್ನ 10 ಗ್ರಾಂ ಚಿನ್ನದ ಬೆಲೆ: 90,500 ರೂ, 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,730 ರೂ, 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,050 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

•          22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,500 ರೂ, 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,730 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ) •          ಬೆಂಗಳೂರು: 90,500 ರೂ, ಚೆನ್ನೈ: 90,500 ರೂ, ಮುಂಬೈ: 90,500 ರೂ, ದೆಹಲಿ: 90,650 ರೂ, ಕೋಲ್ಕತಾ: 90,500 ರೂ, ಕೇರಳ: 90,500 ರೂ, ಅಹ್ಮದಾಬಾದ್: 90,550 ರೂ, ಜೈಪುರ್: 90,650 ರೂ, ಲಕ್ನೋ: 90,650 ರೂ, ಭುವನೇಶ್ವರ್: 90,500 ರೂ                                                                               

Leave a Reply

Your email address will not be published. Required fields are marked *