ಹೌದು ನೀವು ಸರಕಾರಿ ಶಾಲೆ ಮತ್ತು ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದೆ ಆದಲ್ಲಿ ಹಾರ್ದಿಕ ಹಿಂದುಳಿದ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ನೀಡಲು ಒಂದು ಸಂಸ್ಥೆ ಮುಂದೆ ಬಂದಿದೆ. ಸರಕಾರಿ ಶಾಲೆ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನವನ್ನು ನೀಡಲು ವಿಪ್ರೋ ಸಂಸ್ಥೆ ಮುಂದಾಗಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಪಿಯುಸಿ ಮುಗಿಸಿ ಬೇರೆ ಕೌರ್ಸಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು ಆದರೆ ವಿದ್ಯಾರ್ಥಿನಿಯರು ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಹಾಗೂ ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿರಬೇಕು ಹಾಗೂ ಯಾವುದೇ ಶೇಕಡವಾರು ಅಂಕವನ್ನು ಅರ್ಹತೆಯಾಗಿ ಪರಿಗಣಿಸುವುದಿಲ್ಲ ಉತ್ತೀರ್ಣಕ್ಕೆ ಬೇಕಾಗಿರುವ ಅಂಕ ತೆಗೆದುಕೊಂಡಿದ್ದರೆ ಸಾಕು. ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ವಾರ್ಷಿಕ 24,000 ವಿದ್ಯಾರ್ಥಿ ವೇತನ ನೀಡಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 30. ಇನ್ನೂ ಹೆಚ್ಚಿನ ಮಾಹಿತಿಗೆ ಕರೆ ಮಾಡಿ 7411654395, 7337835166 ಸಂಪರ್ಕಿಸಿ.
Related Posts
ವೈದ್ಯರ ಮೇಲೆ ಬುರ್ಖಾಧಾರಿ ಮಹಿಳೆಯರಿಂದ ಹಲ್ಲೆ! ಚಪ್ಪಲಿಯಲ್ಲಿ ಹೊಡೆದು ದುಷ್ಕರ್ಮಿಗಳು ಎಸ್ಕೇಪ್
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ವೈದ್ಯರ ಮೇಲೆ ಹಲ್ಲೆ ನಡೆದಿದೆ. ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಮೂಳೆರೋಗ ತಜ್ಞ ಡಾ. ವೆಂಕಟೇಶ್ ಎಂಬುವರ ಮೇಲೆ ಹಲ್ಲೆ ನಡೆಸಲಾಗಿದೆ. ಬುರ್ಖಾಧರಿಸಿ ಬಂದಿದ್ದ ಇಬ್ಬರು…
ರಾಜ್ಯಾದ್ಯಂತ ವ್ಯಾಪಕ ಮಳೆ ಸಾಧ್ಯತೆ
ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದ್ದು, ಉಡುಪಿ, ಉತ್ತರ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ…
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಬಿಗ್ ರಿಲೀಫ್ : ಜಾಮೀನು ಮಂಜೂರು
ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿದ್ದ ಆಮ್ ಆದ್ಮಿ ಪಕ್ಷದ (ಆಪ್) ಮುಖ್ಯಸ್ಥ ಹಾಗು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು…