ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | Pragathi TV

ಬೆಂಗಳೂರು: ಹಲವು ರೈಲುಗಳಲ್ಲಿ ಹೆಚ್ಚುವರಿಯಾಗಿ ಎರಡು ದ್ವಿತೀಯ ದರ್ಜೆ ಬೋಗಿಗಳನ್ನು ಅಳವಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.

ತಾಳಗುಪ್ಪ -ಮೈಸೂರು -ತಾಳಗುಪ್ಪ ಎಕ್ಸ್ ಪ್ರೆಸ್, ಮೈಸೂರು -ಶಿವಮೊಗ್ಗ -ಮೈಸೂರು ಎಕ್ಸ್ ಪ್ರೆಸ್, ಶಿವಮೊಗ್ಗ -ತುಮಕೂರು ಎಕ್ಸ್ ಪ್ರೆಸ್, ಶಿವಮೊಗ್ಗ -ಚಿಕ್ಕಮಗಳೂರು ಪ್ಯಾಸೆಂಜರ್, ಚಿಕ್ಕಮಗಳೂರು -ಯಶವಂತಪುರ ಎಕ್ಸ್ ಪ್ರೆಸ್ ರೈಲುಗಳಲ್ಲಿ ಮಂಗಳವಾರದಿಂದ ಹೆಚ್ಚುವರಿಯಾಗಿ ಎರಡು ದ್ವಿತೀಯ ದರ್ಜೆ ಬೋಗಿಗಳನ್ನು ಅಳವಡಿಸಲಾಗುವುದು ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *