PSI ಮತ್ತು ಕಾನ್ಸ್ಟೆಬಲ್ ನೇಮಕಾತಿಗೆ ವಯೋಮಿತೆಯಲ್ಲಿ 2 ವರ್ಷ ಸಡಿಲಿಕೆ ಕುರಿತು ಸರ್ಕಾರ ಚಿಂತನೆ.

PSI ಮತ್ತು ಕಾನ್ಸ್ಟೆಬಲ್ ನೇಮಕಾತಿಗೆ ವಯೋಮಿತೆಯಲ್ಲಿ 2 ವರ್ಷ ಸಡಿಲಿಕೆ ಕುರಿತು ಸರ್ಕಾರ ಚಿಂತನೆ.

ಬೆಂಗಳೂರು: ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಹಾಗೂ ಕಾನ್ಸ್‌ಟೇಬಲ್‌ ವೃಂದದ ಹುದ್ದೆಗಳ ನೇರ ನೇಮಕಾತಿಗೆ ಗರಿಷ್ಠ ವಯೋಮಿತಿಯಲ್ಲಿ 2 ವರ್ಷಗಳ ಸಡಿಲಿಕೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಮಹತ್ವದ ಚಿಂತನೆ ನಡೆದಿದೆ. ಧಾರವಾಡಲ್ಲಿ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ನೇಮಕಾತಿ ವಯೋಮಿತಿ ‌ಸಡಿಲಿಕೆ ನಿರ್ಧಾರಕ್ಕೆ ವೇಗ ನೀಡಿದೆ.

ಪಿಎಸ್‌ಐ ಹುದ್ದೆಯ ಸಾಮಾನ್ಯ ಅಭ್ಯರ್ಥಿಗಳಿಗೆ 30 ವರ್ಷ, ಎಸ್‌ಸಿ/ಎಸ್‌ಟಿ/ಒಬಿಸಿ ಅಭ್ಯರ್ಥಿಗಳಿಗೆ 32 ವರ್ಷಕ್ಕೆ ವಯೋಮಿತಿ ಸಡಿಲಿಕೆ ಬಗ್ಗೆ ಚರ್ಚೆಗಳು ನಡೆದಿವೆ. ಇನ್ನು ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಸಾಮಾನ್ಯ ಅಭ್ಯರ್ಥಿಗಳಿಗೆ 27, ಎಸ್‌ಸಿ/ಎಸ್‌ಟಿ/ಒಬಿಸಿ ಅಭ್ಯರ್ಥಿಗಳಿಗೆ 30 ವರ್ಷಕ್ಕೆ ಏರಿಕೆ ಮಾಡಲು ಚಿಂತನೆಗಳು ನಡೆದಿವೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *