ಬೆಂಗಳೂರು: ಸದ್ಯ ರಾಜ್ಯ ರಾಜಕೀಯದಲ್ಲಿ ಆರ್ಎಸ್ಎಸ್ ಮತ್ತು ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಭಾರೀ ಸದ್ದು ಮಾಡುತ್ತಿದೆ. ಇದೀಗ ಸರ್ಕಾರ ಅಧಿಕೃತವಾಗಿ ಕೆಲವು ನಿಯಮಾವಳಿಗಳನ್ನು ತಂದಿದೆ. ಸರ್ಕಾರಿ ಜಾಗಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳ ಚಟುವಟಿಕೆಗಳನ್ನು ಬಂದ್ ಮಾಡುವ ನಿರ್ಧಾರ ಮಾಡಿರುವ ಸರ್ಕಾರ, ಈ ಕುರಿತು ಹಲವು ಅಂಶಗಳನ್ನು ಜನರ ಮುಂದಿಟ್ಟಿದೆ.
For More Updates Join our WhatsApp Group :
