ಹಿಂದುಸ್ತಾನ್ ಏರೋನಾಟಿಕ್ ಲಿಮಿಟೆಡ್ ನಲ್ಲಿ ಭರ್ಜರಿ ಜಾಬ್ ಆಫರ್: ₹60,000 ವರೆಗೆ ವೇತನ

ಬೆಂಗಳೂರು HAL ಸಿಬ್ಬಂದಿಗೆ ರಜೆ ಕ್ಯಾನ್ಸಲ್: Over time ಕೆಲಸಕ್ಕೆ ರೆಡಿಯಾಗಲು ಸೂಚನೆ

HAL Jobs 2024 : ಭಾರತದ ರಕ್ಷಣಾ ಕ್ಷೇತ್ರದ ಸಾಮಗ್ರಿಗಳನ್ನು ಮತ್ತು ಬಿಡಿ ಭಾಗಗಳನ್ನು ತಯಾರಿಕೆಯ  ಮುಖ್ಯ ಸಂಸ್ಥೆಯಾಗಿರುವಂತಹ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಮತ್ತು ಅವಶ್ಯಕತೆ ಇರುವ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಹುದ್ದೆಗಳು:

  • ಸಿಎಂಎಂ ಇಂಜಿನಿಯರ್ — 04 ಹುದ್ದೆಗಳು
  •   ಮಿಡಲ್ ಸ್ಪೆಷಲಿಸ್ಟ್– 12 ಹುದ್ದೆಗಳು
  •   ಜೂನಿಯರ್ ಸ್ಪೆಷಲಿಸ್ಟ್ — 08 ಹುದ್ದೆಗಳು

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಹಾಗೂ ವಯೋಮಿತಿ:

ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿದ ಅಭ್ಯರ್ಥಿಗಳು ಸಂಬಂಧಪಟ್ಟ ಹುದ್ದೆಗೆ ಮೆಕಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಅಥವಾ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿರಬೇಕು. ವಯೋಮಿತಿ — 18 ರಿಂದ 45 ವರ್ಷದ ಒಳಗಿರಬೇಕು.

ಅರ್ಜಿ ಶುಲ್ಕ:

*  ಸಾಮಾನ್ಯ ವರ್ಗದ, ಇತರೆ ಹಿಂದುಳಿದ ವರ್ಗದ ಹಾಗೂ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 500ರೂ. ಅರ್ಜಿ ಶುಲ್ಕ ಪಾವತಿಸಬೇಕು.

*  ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ವಿಧಿಸಿಲ್ಲ.

ಅರ್ಜಿ ಸಲ್ಲಿಸೋದು ಹೇಗೆ?

ಅರ್ಹತೆ ಹೊಂದಿದ ಮತ್ತು ಆಸಕ್ತಿಯುಳ್ಳ ಅಭ್ಯರ್ಥಿಗಳು ಹಿಂದುಸ್ತಾನ್ ಏರೋನಾಟಿಕ್ ಲಿಮಿಟೆಡ್ ನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

HAL ಅಧಿಕೃತ ಜಾಲತಾಣ:  https://hal-india.co.in/

Leave a Reply

Your email address will not be published. Required fields are marked *