ಕರ್ನಾಟಕದಲ್ಲಿ ಕೋಳಿಗಳಲ್ಲಿ H5N1 ಹಕ್ಕಿ ಜ್ವರ ಪತ್ತೆ .!

ಕರ್ನಾಟಕದಲ್ಲಿ ಕೋಳಿಗಳಲ್ಲಿ H5N1 ಹಕ್ಕಿ ಜ್ವರ ಪತ್ತೆ .!

ಹೆಸರಘಟ್ಟ ಪೌಲ್ಟ್ರಿ ಫಾರಂನಲ್ಲಿ ವೈರಸ್ ದೃಢ.

ಬೆಂಗಳೂರು: ಮೊದಲ ತಪಾಸಣೆಯಲ್ಲಿ H5 N1 ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅಲರ್ಟ್ ನೀಡಲಾಗಿದೆ. ವೈರಸ್ ಪತ್ತೆಯಾದ ಪೌಲ್ಟ್ರಿ ಫಾರಂ ಕೋಳಿಗಳನ್ನು ಗುಂಡಿ ಹಾಕಿ ಮುಚ್ಚಲಾಗಿದೆ.

ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಪೌಲ್ಟ್ರಿ ಫಾರಂನಲ್ಲಿ ತಪಾಸಣೆ ನಡೆಸಲಾಗಿದೆ. ಈ ವೇಳೆ H5 N1 ಹಕ್ಕಿ ಜ್ವರ ಪತ್ತೆಯಾಗಿದೆ. ಇದೇ ಪೌಲ್ಟ್ರಿ ಫಾರಂನಿಂದ ರಾಜ್ಯದ ಹಲವು ಕಡೆಗೆ ಕೋಳಿಗಳನ್ನು ಸರಬರಾಜು ಮಾಡಲಾಗುತ್ತದೆ. ಇದೇ ಘಟಕದಲ್ಲಿ H5 N1 ವೈರಸ್ ಪತ್ತೆಯಾಗಿರುವ ಕಾರಣ ಈ ಪೌಲ್ಟ್ರಿ ಫಾರಂ ಕೋಳಿಗಳನ್ನು ಗುಂಡಿ ತೆಗೆದು ಮುಚ್ಚಲಾಗಿದೆ.ಸರ್ಕಾರದಿಂದ ಪಶು ವೈದ್ಯಾಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಸುತ್ತ ಮುತ್ತಲಿನ ಕೋಳಿ ಶೆಡ್ ತಪಾಸಣೆ ನಡೆಸುವಂತೆ ಸೂಚಿಸಲಾಗಿದೆ…

ಹೆಸರಘಟ್ಟ ಪೌಲ್ಟ್ರಿ ಫಾರಂನಲ್ಲಿ ವೈರಸ್ ದೃಢ.

ಬೆಂಗಳೂರು: ಮೊದಲ ತಪಾಸಣೆಯಲ್ಲಿ H5 N1 ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅಲರ್ಟ್ ನೀಡಲಾಗಿದೆ. ವೈರಸ್ ಪತ್ತೆಯಾದ ಪೌಲ್ಟ್ರಿ ಫಾರಂ ಕೋಳಿಗಳನ್ನು ಗುಂಡಿ ಹಾಕಿ ಮುಚ್ಚಲಾಗಿದೆ.

ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಪೌಲ್ಟ್ರಿ ಫಾರಂನಲ್ಲಿ ತಪಾಸಣೆ ನಡೆಸಲಾಗಿದೆ. ಈ ವೇಳೆ H5 N1 ಹಕ್ಕಿ ಜ್ವರ ಪತ್ತೆಯಾಗಿದೆ. ಇದೇ ಪೌಲ್ಟ್ರಿ ಫಾರಂನಿಂದ ರಾಜ್ಯದ ಹಲವು ಕಡೆಗೆ ಕೋಳಿಗಳನ್ನು ಸರಬರಾಜು ಮಾಡಲಾಗುತ್ತದೆ. ಇದೇ ಘಟಕದಲ್ಲಿ H5 N1 ವೈರಸ್ ಪತ್ತೆಯಾಗಿರುವ ಕಾರಣ ಈ ಪೌಲ್ಟ್ರಿ ಫಾರಂ ಕೋಳಿಗಳನ್ನು ಗುಂಡಿ ತೆಗೆದು ಮುಚ್ಚಲಾಗಿದೆ.

ಕೋಳಿ ಸಾಕಣೆ ಶೆಡ್, ಕೋಳಿ ಅಂಗಡಿಗಳಲ್ಲಿ ತಪಾಸಣೆ ನಡೆಸುವಂತೆ ಸೂಚನೆ ನೀಡಲಾಗಿದೆ. ಬಿಸಿಲ ತಾಪದಲ್ಲಿ H5 N1 ಹಕ್ಕಿ ಜ್ವರ ಬಂದಿದೆ ಎಂದು ವೈದ್ಯರು ಹೇಳಿದ್ದಾರೆ. ಈ ಬಾರಿ ಬಿಸಿಲ ಬೇಗೆ ಹೆಚ್ಚಾಗಿದೆ. ಇದರಿಂದ ಕೋಳಿಗಳಲ್ಲಿH5 N1 ವೈರಸ್ ತೀವ್ರವಾಗಿ ಹರಡುವ ಸಾಧ್ಯತೆ ಇದೆ. ಹೀಗಾಗಿ ಮುನ್ನಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ರಾಜ್ಯ ಸರ್ಕಾರದಿಂದ ಪಶು ವೈದ್ಯಾಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಸುತ್ತ ಮುತ್ತಲಿನ ಕೋಳಿ ಶೆಡ್ ತಪಾಸಣೆ ನಡೆಸುವಂತೆ ಸೂಚಿಸಲಾಗಿದೆ…

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *