ನಾಲ್ಕು ವರ್ಷ ಲಡ್ಡು ತಿಂದು ಬಿಟ್ಟಿದಾರಲ್ಲ? ಅದರ ಬಗ್ಗೆ ಸರ್ಕಾರವೇ ಹೇಳಬೇಕು- ಕೋಡಿಮಠದ ಸ್ವಾಮೀಜಿ ಭವಿಷ್ಯ

ನಾಲ್ಕು ವರ್ಷ ಲಡ್ಡು ತಿಂದು ಬಿಟ್ಟಿದಾರಲ್ಲ? ಅದರ ಬಗ್ಗೆ ಸರ್ಕಾರವೇ ಹೇಳಬೇಕು- ಕೋಡಿಮಠದ ಸ್ವಾಮೀಜಿ ಭವಿಷ್ಯ

ಧಾರವಾಡ:  ಆಂಧ್ರಪ್ರದೇಶದ ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬಿರೋ ಆರೋಪ ವಿಚಾರವಾಗಿ ನಗರದಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ  ಪ್ರತಿಕ್ರಿಯಿಸಿದ್ದು, ತಿರುಪತಿಯಲ್ಲಿ ಕೃಷ್ಣ-ವೆಂಕಟೇಶ್ವರ ಇದ್ದ. ಈಗ ಸ್ಥಳ ಸ್ವಚ್ಛತೆ ಮಾಡುತ್ತಿದ್ದಾರೆ. ಸ್ಥಳ ಸ್ವಚ್ಛತೆ ಮಾಡುವುದು ಧರ್ಮಶಾಸ್ತ್ರ, ಆದರೆ ತಿಂದವರ ಹೊಟ್ಟೆ ಏನು ಮಾಡುವವರು ಈಗ? ನಾಲ್ಕು ವರ್ಷ ಲಡ್ಡು ತಿಂದು ಬಿಟ್ಟಿದಾರಲ್ಲ? ಅದರ ಬಗ್ಗೆ ಸರ್ಕಾರವೇ ಹೇಳಬೇಕು. ಎಲ್ಲ ಕಡೆ ಅನೈತಿಕತೆ ಹೆಚ್ಚಾಗುತ್ತಿದೆ. ಶ್ರೀಗಳ ಉಪಟಳ ಹೆಚ್ಚಾಗುತ್ತದೆ ಅಂತಾ ಹೇಳಿದ್ದೆ, ಈಗ ಅದೇ ನಡೆಯುತ್ತಿದೆ ಎಂದಿದ್ದಾರೆ.

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಸಿಲುಕಿರೋ ವಿಚಾರ ನಾನುಅಭಿಮನ್ಯುವಿನ ಬಿಲ್ಲಿನ ದಾರವನ್ನು ಮೋಸದಿಂದ ಕಟ್ ಮಾಡಿಸುತ್ತಾರೆ ಕರ್ಣನ ಕೈಯಿಂದ ದಾರ ಕಟ್ ಮಾಡಿಸುತ್ತಾರೆ ಅಂತಾ ಹೇಳಿದ್ದೆ ಅದು ಈಗ ಏನಾಗಿದೆ ಅಂತಾ ಸ್ವಾಮೀಜಿ ಪ್ರಶ್ನೆ ಮಾಡಿದ್ದು

ಈ ಭವಿಷ್ಯ ಧಾರವಾಡದಲ್ಲಿಯೇ ಹೇಳಿದ್ದೆಮಹಾಭಾರತದಲ್ಲಿ ಕೃಷ್ಣನಿದ್ದ, ಭೀಮ ಗೆದ್ದ ಅಂತಾ.ಇಲ್ಲಿ ಕೃಷ್ಣ ಇಲ್ಲಿ ದುರ್ಯೋಧನ ಗೆದ್ದಅಭಿಮನ್ಯವಿನ ಹೆಂಡತಿ ರಣರಂಗ ಪ್ರವೇಶಿಸುತ್ತಾಳೆ ಎಂದಿದ್ದೆಈಗ ಏನಾಯ್ತು?  ಅದು ನಿಜವಾಯಿತು ಎನ್ನುವ ಲೆಕ್ಕದಲ್ಲಿ ಮಾತನಾಡಿದ ಶ್ರೀಗಳು

ಬಿಲ್ಲಿನ ದಾರ ಕಟ್ ಮಾಡಿಸಿದರು ಸಿದ್ದರಾಮಯ್ಯ ಜೀವನದಲ್ಲಿ ಎಂದಿಗೂ ಹೆಂಡತಿ ಹೊರಗೆ ಬಂದಿಲ್ಲ.ಇನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯಾ ಅವರ ಪತ್ನಿ ಪಾವಿತ್ರ್ಯತೆ ಇರೋ ಹೆಣ್ಣು ಮಗಳು ಎಲ್ಲ ಕಡೆ ಅವರ ಹೆಸರು ಬಂತು ಎಂದರು.

Leave a Reply

Your email address will not be published. Required fields are marked *