ಕಸ ವಿಲೇವಾರಿ ಮರು ಟೆಂಡರ್ಗೆ High Court ತಡೆಯಾಜ್ಞೆ, ಪ್ರತಿಕ್ರಿಯೆ ನೀಡಿದ DCM Shivakumar

ಮೈಸೂರು || ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿದ ಬಳಿಕ Shivakumar ನನಗೆ ಬೇಕಾಗಿದ್ದನ್ನು ಬೇಡಿಕೊಂಡಿದ್ದೇನೆ ಎಂದರು..!

ಬೆಂಗಳೂರು: ವಿಧಾನ ಸೌಧ ಆವರಣದಲ್ಲಿ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಸ ವಿಲೇವಾರಿಗೆ ಮರು ಟೆಂಡರ್ ಆಹ್ವಾನಿಸಿರುವುದರ ವಿರುದ್ಧ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿರುವುದಕ್ಕೆ ಪ್ರತಿಕ್ರಿಯಿಸುತ್ತಾ, ನಗರದಲ್ಲಿ ಕಸದ ವಿಲೇವಾರಿ ಆಗದಿದ್ದರೆ ಬಹಳ ಕಷ್ಟವಾಗುತ್ತದೆ,

ಉಚ್ಚ ನ್ಯಾಯಾಲಯದ ಆದೇಶದ ಬಗ್ಗೆ ಕಾಮೆಂಟ್ ಮಾಡಲ್ಲ, ಆದರೆ ಕಸ ವಿಲೇವಾರಿ ಮಾಡುವ ಒಂದು ಗುಂಪು ಕಾರ್ಟೆಲ್ ಮಾಡಿಕೊಂಡು ಬಿಬಿಎಂಪಿಯನ್ನು ಓವರ್ ಮಾಡಬಹುದು ಅಂದುಕೊಂಡಿದೆ, ವಸ್ತುಸ್ಥಿತಿಯನ್ನು ಕೋರ್ಟ್ಗೆ ಅರ್ಥ ಮಾಡಿಸುತ್ತೇವೆ ಎಂದರು.

Leave a Reply

Your email address will not be published. Required fields are marked *