Himachal Pradesh ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾ*ವು

Himachal Pradesh ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾ*ವು

ಹಿಮಾಚಲ ಪ್ರದೇಶ: ಚಂಡೀಗಢ-ಮನಾಲಿ ರಾಷ್ಟ್ರೀಯ ಹೆದ್ದಾರಿ 4 ಮೈಲಿ, 9 ಮೈಲಿ ಮತ್ತು ದ್ವಾಡಾದಲ್ಲಿ ರಸ್ತೆಗಳು ಕೊಚ್ಚಿ ಹೋಗಿರುವುದರಿಂದ ಆ ಮಾರ್ಗವನ್ನು ಮುಚ್ಚಲಾಗಿದೆ. ಹಿಮಾಚಲ ಪ್ರದೇಶದ ಮಂಡಿ ಪಟ್ಟಣದಲ್ಲಿ ರಾತ್ರಿ ಮೇಘಸ್ಫೋಟದಿಂದ ಉಂಟಾದ ದಿಢೀರ್ ಪ್ರವಾಹ ಅಪಾರ ಹಾನಿಯನ್ನುಂಟುಮಾಡಿತು.

ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ವಾಹನಗಳು ಸಮಾಧಿಯಾದವು, ಹಲವಾರು ಮನೆಗಳು ಜಲಾವೃತಗೊಂಡವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *