ಬೆಂಗಳೂರು: ಈ ಬಾರಿಯ ದಸರಾ ಮಹೋತ್ಸವದ ಉದ್ಘಾಟನೆಯನ್ನು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಮಾಡುತ್ತಿರುವ ಬಗ್ಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಟೀಕಿಸಿರುವುದನ್ನು ರಾಜ್ಯ ಕೃಚಿ ಸಚಿವ ಎನ್ ಚಲುವರಾಯಸ್ವಾಮಿ ಗಮನಕ್ಕೆ ತಂದಾಗ, ಜಾತಿಯನ್ನು ಮುಂದೆ ಮಾಡಿಕೊಂಡು ಯಾವ ಕೆಲಸವನ್ನೂ ಮಾಡಲಾಗುವುದಿಲ್ಲ.
ದಸರಾ ಮಹೋತ್ಸವ ಯಾರಿಂದ ಉದ್ಘಾಟಿಸಬೇಕು ಅಂತ ಕುಮಾರಸ್ವಾಮಿಯವರನ್ನು ಕೇಳುತ್ತಾ ಕೂರಲಾಗಲ್ಲ, ಕುಮಾರಸ್ವಾಮಿ ಬಾಯಿ ಚಪಲಕ್ಕೆ ಮಾತಾಡುತ್ತಾರೋ ಮತ್ಯಾವುದಕ್ಕೆ ಮಾತಾಡುತ್ತಾರೋ ಗೊತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಲು ಬಂದಿದ್ದ ಸಚಿವ ಹೇಳಿದರು.
For More Updates Join our WhatsApp Group :