ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಕೆ.ಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಯಾವ ಕಾರಣಕ್ಕೆ ವಜಾ ಮಾಡಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು
ಯಾವ ಕಾರಣಕ್ಕೆ ವಜಾ ಮಾಡಿದ್ದಾರೆ ಅನ್ನೋದು ಅಷ್ಟು ವಿವರವಾಗಿ ಗೊತ್ತಿಲ್ಲ. ಸಿಎಂ ಮತ್ತು ಅಧ್ಯಕ್ಷರಿಗೆ ಗೊತ್ತಿರಬಹುದು. ನಮ್ಮ ಪಕ್ಷದ ಹೈಕಮಾಂಡ್‌ನಲ್ಲಿ ಕೆಲವು ನಿಯಮಗಳಿವೆ. ಅವರದ್ದೇ ಆದ ನಿಬಂಧನೆಗಳಿವೆ. ರಾಜಣ್ಣ ಸಹಜವಾಗಿಯೇ ಅಸಮಾಧಾನಗೊಂಡಿದ್ದಾರೆ. ಅವ್ರಿಗೂ ಕಾರಣ ಗೊತ್ತಿಲ್ಲ. ಅವ್ರು ರಾಜೀನಾಮೆ ಪತ್ರ ಕೊಡೋದಕ್ಕೆ ಸಿದ್ಧರಾಗಿದ್ದರು. ಅಷ್ಟರಲ್ಲಿ ಹೈಕಮಾಂಡ್‌ನಿಂದ ತೆಗೆಯಿರಿ ಎಂದು ಪತ್ರ ಬಂದಿದೆ ಎಂದರು.
For More Updates Join our WhatsApp Group :