ಸಾರಿಗೆ ನೌಕರರ ಮುಷ್ಕರದ ಪರಿಣಾಮ: ಮೆಟ್ರೋ ನಿಲ್ದಾಣಗಳಲ್ಲಿ ಜನಜಂಗುಳಿ.

ಸಾರಿಗೆ ನೌಕರರ ಮುಷ್ಕರದ ಪರಿಣಾಮ: ಮೆಟ್ರೋ ನಿಲ್ದಾಣಗಳಲ್ಲಿ ಜನಜಂಗುಳಿ.

ಬೆಂಗಳೂರು: ಕರ್ನಾಟಕದ ಸಾರಿಗೆ ನಿಗಮಗಳ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿರುವುದರಿಂದ ಬೆಂಗಳೂರಿನಲ್ಲಿ ಬಸ್ ಸಂಚಾರ ಭಾಗಶಃ ಸ್ಥಗಿತಗೊಂಡಿದೆ. ಸಾರ್ವಜನಿಕ ಸಂಚಾರಕ್ಕೂ ಅಡ್ಡಿಯಾಗಿದೆ. ಪರಿಣಾಮವಾಗಿ ಬೆಂಗಳೂರಿನ ಹಲವಾರು ಮೆಟ್ರೋ ನಿಲ್ದಾಣಗಳಲ್ಲಿ ಜನದಟ್ಟಣೆ ಹೆಚ್ಚಾಗಿದೆ. 

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *