ಬೆಂಗಳೂರಲ್ಲಿ JCB ದಾಳಿ.

ಬೆಂಗಳೂರಲ್ಲಿ JCB ದಾಳಿ.

ಅನಧಿಕೃತ ಮನೆಗಳ ತೆರವಿಗೆ ಜಿಬಿಎ ಕಠಿಣ ಕ್ರಮ.

ಬೆಂಗಳೂರು : ನಗರದಲ್ಲಿ ಅನಧಿಕೃತ ನಿವೇಶನಗಳ ವಿರುದ್ಧ ಜಿಬಿಎ ಸಮರ ಸಾರಿದೆ. ಇಂದು ಬೆಳ್ಳಂಬೆಳಗ್ಗೆ ಶ್ರೀನಿವಾಸಪುರದ ಕೋಗಿಲು ಲೇಔಟ್​ನಲ್ಲಿ 200 ಹೆಚ್ಚು ಮನೆಗಳ ತೆರವು ಕಾರ್ಯ ಮಾಡಲಾಗಿತು.

14 ಎಕರೆ ಪಾಲಿಕೆ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ 190ಕ್ಕೂ ಹೆಚ್ಚು ಮನೆಗಳನ್ನು ನೆಲಸಮಗೊಳಿಸಲಾಗಿದೆ. ಜಿಬಿಎ ಕಾರ್ಯಕ್ಕೆ ಸೂರು ಕಳೆದುಕೊಂಡವರು ಹಿಡಿಶಾಪ ಹಾಕಿದ್ದಾರೆ. ಒಂದೇ ಒಂದೂ ಸೂಚನೆ ಕೊಡದೇ ಕೆಡವಿದ್ದಾರೆ ಅಂತಾ ಕೆಂಡಕಾರದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *