JOB Alert | ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ | Pragathi TV

ಬೆಂಗಳೂರು : ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಮೂಲಸೌಕರ್ಯ ವೃದ್ಧಿಗೆ ಬಂಡವಾಳ ಹೂಡಲು ಉದ್ಯಮಿದಾರರನ್ನು ಸೆಳೆಯಲು ಮತ್ತು ಉದ್ಯೋಗಾವಕಾಶ ಹೆಚ್ಚಿಸಲು ಮುಂದಿನ ದಿನಗಳಲ್ಲಿ ಜಿಸಿಸಿ ನೀತಿಯ ನಿಯಮಾವಳಿಗಳನ್ನು ಸಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಂತ್ರಜ್ಞಾನ ಶೃಂಗಸಭೆ – 27ನೇ ಆವೃತ್ತಿ ನವೆಂಬರ್ 19 ರಿಂದ 21ರ ವರೆಗೆ ನಡೆಯಲಿದೆ. ಟೆಕ್ ಶೃಂಗಸಭೆಯ ಈ ವರ್ಷದ ಘೋಷವಾಕ್ಯ ʼಬ್ರೇಕಿಂಗ್ ಬೌಂಡರೀಸ್ʼ ಆಗಿದೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸತನವನ್ನು ಹೆಚ್ಚಿಸಲು ವೈವಿಧ್ಯಮಯ ವಲಯಗಳ ನಡುವಿನ ಸಹಯೋಗದ ಪ್ರಾಮುಖ್ಯತೆಯನ್ನು ಘೋಷವಾಕ್ಯ ಒಳಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Leave a Reply

Your email address will not be published. Required fields are marked *