ತುಮಕೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗಾವಕಾಶ…!

ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 54 ಹುದ್ದೆಗಳ ನೇಮಕಾತಿ ನಡೆಯಲಿದೆ. ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ನೇರ ನೇಮಕಾತಿ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಜೂನ್​​ 7ನೇ ತಾರೀಖಿನೊಳಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗೆ ಅರ್ಜಿ ಸಲ್ಲಿಸಲಿರುವ ಆಸಕ್ತ ಅಭ್ಯರ್ಥಿಗಳು ತಿಳಿದಿರಬೇಕಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ನೇಮಕಾತಿಜಿಲ್ಲಾ ಪಂಚಾಯ್ತಿ ನೇಮಕಾತಿ
ಸಂಸ್ಥೆತುಮಕೂರು ಜಿಲ್ಲಾಧಿಕಾರಿ ಕಚೇರಿ
ಒಟ್ಟು ಹುದ್ದೆಗಳು54
ಆಯ್ಕೆ ವಿಧಾನನೇರ ನೇಮಕಾತಿ
ವಿದ್ಯಾರ್ಹತೆಯಾವುದೇ ವಿಷಯದಲ್ಲಿ ಪದವಿ
ಅರ್ಜಿ ಸಲ್ಲಿಕೆಗೆ ಆರಂಭಿಕ ದಿನಾಂಕ31-05-2023
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ07-06-2023

ತುಮಕೂರು ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಒಟ್ಟು 54 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಆಫೀಸ್​ ಅಸಿಸ್ಟೆಂಟ್​, ಬ್ಲಾಕ್​ ಕೋ ಆರ್ಟಿನೇಟರ್, ಡೇಟಾ ಎಂಟ್ರಿ ಆಪರೇಟರ್ ಕೋ ಆರ್ಡಿನೇಟರ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಯಾವುದೇ ವಿಷಯದಲ್ಲಿ ಕನಿಷ್ಟ ಪದವಿ ಕಡ್ಡಾಯ. (ಕನ್ನಡ ಮತ್ತು ಇಂಗ್ಲಿಷ್​ ಬರೆಯಲು, ಓದಲು ಹಾಗೂ ಮಾತನಾಡಲು ಬರಬೇಕು) ಇಲಾಖಾ ನಿಯಮಗಳಿಗೆ ಅನುಸಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಬಳ ನೀಡಲಾಗುವುದು.

Pragati TV Social Connect for more latest u

One thought on “ತುಮಕೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗಾವಕಾಶ…!

Leave a Reply

Your email address will not be published. Required fields are marked *