K.N.ರಾಜಣ್ಣ: ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ.

K.N.ರಾಜಣ್ಣ: ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ.

2028 ವಿಧಾನಸಭಾ ಚುನಾವಣೆಯಲ್ಲಿ ರಾಜಣ್ಣ ರಾಜಕೀಯ ನಿವೃತ್ತಿ ಘೋಷಣೆ

ತುಮಕೂರು : ಮುಂದಿನ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಎಂದು  ಕಾಂಗ್ರೆಸ್ ಶಾಸಕ ಕೆ.ಎನ್​.ರಾಜಣ್ಣ ಹೇಳಿದ್ದಾರೆ. ಆ ಮೂಲಕ ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ.

ಸಹಕಾರ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರ ವಿಧಾನಸಭಾ ಚುನಾವಣೆಗೆ ಸ್ವರ್ಧಿಸುವುದಿಲ್ಲ ಎಂದಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *