ಭಾರತ ಮೂಲದ ನಂಟು ಹೊಂದಿರುವ ಕಮಲಾ ಹ್ಯಾರಿಸ್ ಹಾಗೂ ಡೊನಾಲ್ಡ್ ಟ್ರಂಪ್ರ ನಡುವೆ ನಡೆದ, ಅಮೆರಿಕ ಅಧ್ಯಕ್ಷೀಯ ಚುನಾವಣೆ ಮುಖಾಮುಖಿ ಚರ್ಚೆ ಜಗತ್ತಿನ ಗಮನ ಸೆಳೆದಿದೆ. ಇದರ ಜೊತೆಗೆ ಅಮೆರಿಕದ ಅಧ್ಯಕ್ಷೀಯ ಚುನಾವಣೆ ಇತಿಹಾಸದಲ್ಲೇ ಈ ಚರ್ಚೆಯು ಹೊಸ ದಾಖಲೆ ಸೃಷ್ಟಿ ಮಾಡಿದೆ. ಹಾಗಾದ್ರೆ ಹೇಗಿತ್ತು ಕಮಲಾ ಹ್ಯಾರಿಸ್ & ಡೊನಾಲ್ಡ್ ಟ್ರಂಪ್ ನಡುವೆ ನಡೆದ ಮಹತ್ವದ ಮುಖಾಮುಖಿ ಚರ್ಚೆ? ಡೊನಾಲ್ಡ್ ಟ್ರಂಪ್ ವಿರುದ್ಧ ಭಾರತದ ನಂಟು ಹೊಂದಿರುವ ಕಮಲಾ ಹ್ಯಾರಿಸ್ ಯಾವೆಲ್ಲಾ ಅಂಶ ಪ್ರಸ್ತಾಪ ಮಾಡಿದರು?
Related Posts
ವಿದ್ಯಾರ್ಥಿಗಳಿಗೆ KSRTCಯಿಂದ ಸಿಹಿ ಸುದ್ದಿ : ಹೆಚ್ಚುವರಿ ಬಸ್ ಸೇವೆ ಆರಂಭ
ಬೆಂಗಳೂರು : ವಿದ್ಯಾರ್ಥಿಗಳು, ಪ್ರಯಾಣಿಕರಿಗೆ ಕೆಎಸ್ ಆರ್ ಟಿಸಿ (KSRTC) ಸಿಹಿಸುದ್ದಿ ನೀಡಿದ್ದು, ಬಸ್ ಗಳಲ್ಲಿನ ರಶ್ ತಪ್ಪಿಸಲು 300ಕ್ಕೂ ಹೆಚ್ಚಿನ ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್…
ಗೊಂಬೆನಾಡಲ್ಲಿ ಸನ್ ರೈಸ್ ಆಗ್ತಾರ.. ಸನ್ಸೆಟ್ ಆಗ್ತಾರ ಎಚ್ಡಿಕೆ..!
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತೀವ್ರ ರಂಗೇರುತ್ತಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ್ ಅವರು ಸೋಮವಾರ…
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ನ್ಯಾಯಾಲಯಕ್ಕೆ ಮತ್ತೊಂದು ಖಾಸಗಿ ದೂರು
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರೋಕ್ಷವಾಗಿ ಅಧಿಕಾರ ದುರ್ಬಳಕೆ ಮಾಡಿ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನಗಳನ್ನು ತನ್ನ ಪತ್ನಿಯ ಹೆಸರಿಗೆ ಪಡೆದುಕೊಂಡಿರುವ ಆರೋಪ ಸಂಬಂಧ ಕ್ರಿಮಿನಲ್ ಪ್ರಕರಣ…