ಲಕ್ಕುಂಡಿ ನಿಧಿ ರಹಸ್ಯ ಬಯಲು.

ಲಕ್ಕುಂಡಿ ನಿಧಿ ರಹಸ್ಯ ಬಯಲು.

ಪುರಾತತ್ವ ತಜ್ಞರಿಂದ ಸ್ಫೋಟಕ ಮಾಹಿತಿ.

ಗದಗ: ಐತಿಹಾಸಿಕ ದೇವಾಲಯಗಳ ಸರ್ಗ, ಶಿಲ್ಪಕಲೆಗಳ ಬೀಡು, ಕಲ್ಯಾಣ ಚಾಲುಕ್ಯರ ನಾಡು ಗದಗ  ಜಿಲ್ಲೆಯ ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಬಳಿಕ ಲಕ್ಕುಂಡಿ ರಾಷ್ಟ್ರಮಟ್ಟದಲ್ಲಿ ಭಾರಿ ಸದ್ದು ಮಾಡಿದೆ. ಇಲ್ಲಿ ಸಿಕ್ಕ ನಿಧಿಗೆ ಕಲ್ಯಾಣ ಚಾಲುಕ್ಯರು, ವಿಜಯನಗರ ಅರಸರ ಕಾಲದ ಇತಿಹಾಸ ಇದೆ.

 ಈ ಆಭರಣಗಳು ಅದ್ಭುತವಾದ ಕಸೂರಿ ನೋಡಿದ್ರೆ ಮೈ ರೋಮಾಂಚನವಾಗುತ್ತೆ. ಅಪರೂಪದ ನೀಲಮಣಿ ಲಕ್ಕುಂಡಿ ಗತವೈಭವ ಸಾರುತ್ತಿದೆ. ಆ್ಯಂಟಿಕ್ ಆಭರಣಗಳ ಅಂದಾಜು ಮೌಲ್ಯ 8 ಕೋಟಿಯಾಗಿದೆ. ಹೀಗಾಗಿ ನಿಧಿ ಸಿಕ್ಕ ಪ್ರಜ್ವಲ್ ಕುಟುಂಬ ಈಗ 8 ಕೋಟಿ ರೂಪಾಯಿಯಲ್ಲಿ ಪಾಲು ಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದೆ. ಇನ್ನು ಈ ಬಗ್ಗೆ ಪುರಾತತ್ವ ತಜ್ಞರು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *