ತುಮಕೂರು : ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಪಿ.ಯು.ಸಿ ಮತ್ತು ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ), ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ ಸೌಲಭ್ಯ ನೀಡಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 15 ರವರೆಗೆ ವಿಸ್ತರಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಜಾಲತಾಣ https://ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯನ್ನು ಸಂಪರ್ಕಿಸಬೇಕೆಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
Related Posts
ಮುಸ್ಲಿಂ ವ್ಯಕ್ತಿ ಒಂದಕ್ಕಿಂತ ಹೆಚ್ಚು ವಿವಾಹ ನೋಂದಣಿ ಮಾಡಬಹುದು: ಹೈಕೋರ್ಟ್
ಬಾಂಬೆ: ಮುಸ್ಲಿಂ ವ್ಯಕ್ತಿ ಒಂದಕ್ಕಿಂತ ಹೆಚ್ಚು ವಿವಾಹಗಳನ್ನು ನೋಂದಣಿ ಮಾಡಬಹುದು ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಮುಸ್ಲಿಂ ವೈಯಕ್ತಿಕ ಕಾನೂನುಗಳಲ್ಲಿ ಒಂದಕ್ಕಿಂತ ಹೆಚ್ಚು ವಿವಾಹವಾಗುವುದಕ್ಕೆ…
ಹಿಂದೂ ದೇವಾಲಯಗಳನ್ನು ಹಿಂದೂ ಟ್ರಸ್ಟ್ ಗಳೇ ನಿರ್ವಹಿಸಲಿ: ಪೇಜಾವರ ಶ್ರೀ
ಮಂಗಳೂರು: ತಿರುಪತಿ ದೇವಸ್ಥಾನದಲ್ಲಿ ಲಡ್ಡು ವಿವಾದದ ಹಿನ್ನೆಲೆಯಲ್ಲಿ ಯಾವುದೇ ಅಕ್ರಮಗಳನ್ನು ತಡೆಗಟ್ಟಲು, ಶ್ರೀರಾಮ ಜನ್ಮಭೂಮಿ ಟ್ರಸ್ಟ್ನ ಮಾದರಿಯಲ್ಲಿ ದೇಶದಾದ್ಯಂತ ಇರುವ ಹಿಂದೂ ದೇವಾಲಯಗಳ ನಿರ್ವಹಣೆ ಮತ್ತು ನಿರ್ವಹಣೆಯನ್ನು…
ತುಮಕೂರು!! ತಾಯಿ ಕೊಂದಿದ್ದ ಮಗನಿಗೆ ಜೀವಾವಧಿ ಶಿಕ್ಷೆ
ತುಮಕೂರು:- ಬುದ್ದಿವಾದ ಹೇಳಿದ ತಾಯಿಯನ್ನ ಕೊಲೆ ಮಾಡಿದ್ದ ಮಗನಿಗೆ ಕೊಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ತುಮಕೂರು ಅಪರ ಜಿಲ್ಲಾ ಮತ್ತು ಸತ್ರ…