ಹಂಪಿಯಲ್ಲಿ ಚಿರತೆ ಸಂಚರಣೆ.

ಹಂಪಿಯಲ್ಲಿ ಚಿರತೆ ಸಂಚರಣೆ.

ವಿರೂಪಾಕ್ಷ ದೇಗುಲದ ಬಳಿ ಪ್ರವಾಸಿಗರಿಗೆ ಎಚ್ಚರಿಕೆ.

ವಿಜಯನಗರ : ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಐತಿಹಾಸಿಕ ಹಂಪಿಯ ಜನತಾ ಪ್ಲಾಟ್ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದೆ.

ಶ್ರೀ ವಿರೂಪಾಕ್ಷ ದೇಗುಲದ ಕೂಗಳತೆ ದೂರದಲ್ಲಿಯೇ ಚಿರತೆ ಕಂಡು ಬಂದಿರುವುದು ಪ್ರವಾಸಿಗರಲ್ಲಿ ಆತಂಕಕ್ಕೆ ಕಾರಣವಾಗಿದೆ. ಚಿರತೆ ಓಡಾಟದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿರತೆ ಓಡ್ಯಾಟದ ದೃಶ್ಯ ಕಂಡು ಜನರು ಭಯಭೀತರಾಗಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *