ರಾಜಸ್ಥಾನದ ಬಲೋತ್ರಾದಲ್ಲಿ ಮನೆಗೆ ನುಗ್ಗಿದ ಮುಸುಕುಧಾರಿಗಳು.

ರಾಜಸ್ಥಾನದ ಬಲೋತ್ರಾದಲ್ಲಿ ಮನೆಗೆ ನುಗ್ಗಿದ ಮುಸುಕುಧಾರಿಗಳು.

ಬಂದೂಕು, ದೊಣ್ಣೆ ಹಿಡಿದ ದುಷ್ಕರ್ಮಿಗಳು.

ರಾಜಸ್ಥಾನ : ಕೆಲವು ಮುಸುಕುಧಾರಿಗಳು ಬಂದೂಕು, ದೊಣ್ಣೆಗಳನ್ನು ಹಿಡಿದು ಮನೆಯೊಂದಕ್ಕೆ ನುಗ್ಗಿರುವ ಘಟನೆ ರಾಜಸ್ಥಾನದ ಬಲೋತ್ರಾದಲ್ಲಿ ನಡೆದಿದೆ. ದುಷ್ಕರ್ಮಿಗಳನ್ನು ಇಬ್ಬರು ಯುವಕರು ಎದುರಿಸಿದ್ದಾರೆ, ಅವರನ್ನು ಓಡಿಸಿದ್ದಲ್ಲದೆ ಬೆನ್ನಟ್ಟಿದ್ದಾರೆ. ಆದರೆ ಇನ್ನೊಂದು ಬದಿಯಲ್ಲಿ ಮನೆಯಲ್ಲಿರುವ ಹೆಣ್ಣುಮಕ್ಕಳು ಭಯದಿಂದ ಅಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ, ಆರೋಪಿಗಳನ್ನು ಯಾರು ಎಂದು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *