ಹೆಚ್‌ಡಿಕೆ, ಜೋಶಿ, ಶೋಭಾ, ಸೋಮಣ್ಣಗೆ ಮಂತ್ರಿ ಸ್ಥಾನ ಫಿಕ್ಸ್‌

ನವದೆಹಲಿ: ಕರ್ನಾಟಕದ  ಹೆಚ್‌ಡಿ ಕುಮಾರಸ್ವಾಮಿ, ಪ್ರಹ್ಲಾದ್‌ ಜೋಶಿ ,ಶೋಭಾ ಕರಂದ್ಲಾಜೆ , ವಿ ಸೋಮಣ್ಣ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ

ಇಂದು ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಮೋದಿ ಅವರು ತಮ್ಮ ನಿವಾಸದಲ್ಲಿ ಬೆಳಗ್ಗೆ 11:30ಕ್ಕೆ ನೂತನ ಕ್ಯಾಬಿನೆಟ್‌ ಸಚಿವರಿಗೆ ಚಹಾ ಕೂಟವನ್ನು ಆಯೋಜಿಸಿದ್ದರು

ಈ ಸಂದರ್ಭದಲ್ಲಿ ಮೋದಿ ಅವರು ತನ್ನ ಎಲ್ಲಾ ಕ್ಯಾಬಿನೆಟ್‌ ಸಚಿವರಿಗೆ ಸಲಹೆ, ಸೂಚನೆ ನೀಡಿದ್ದಾರೆ. ಕರ್ನಾಟಕ ಹೆಚ್‌ಡಿ ಕುಮಾರಸ್ವಾಮಿ ಮತ್ತು ಪ್ರಹ್ಲಾದ್‌ ಜೋಶಿ ಅವರಿಗೆ ಕ್ಯಾಬಿನೆಟ್‌ ಖಾತೆ,  ಶೋಭಾ ಕರಂದ್ಲಾಜೆ ಮತ್ತು ವಿ.ಸೋಮಣ್ಣ ಅವರಿಗೆ ರಾಜ್ಯ ಖಾತೆ ಸಿಗುವ ಸಾಧ್ಯತೆಯಿದೆ

Leave a Reply

Your email address will not be published. Required fields are marked *