- ಉದ್ಯೋಗ, ಕೌಶಲ್ಯವೃದ್ಧಿ, ಆರ್ಥಿಕತೆ ಬೆಳವಣಿಗೆಗೆ ಪೂರಕ ಬಜೆಟ್ ಇದಾಗಿರಲಿದ್ದು, ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ ಮೀಸಲು ಇಡುತ್ತಿದ್ದೇವೆ.ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ 5 ವರ್ಷ ವಿಸ್ತರಣೆಮುಂದಿನ ಒಂದು ವರ್ಷದಲ್ಲಿ 1 ಕೋಟಿ ರೈತರನ್ನು ನೈಸರ್ಗಿಕ ಕೃಷಿ ವ್ಯಾಪ್ತಿಗೆ. ಸಾಮಾಜಿಕ ನ್ಯಾಯ, ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ. ಸೂಕ್ಷ್ಮ, ಸಣ್ಣ & ಮಧ್ಯಮ ಕೈಗಾರಿಕೆಗಳಿಗೆ ಪೂರಕವಾಗಿದೆ ಈ ಬಜೆಟ್ ಎಂದು ನಿರ್ಮಲಾ ಹೇಳಿದರು.5 ರಾಜ್ಯಗಳಲ್ಲಿ ಕಿಸಾನ್ ಕ್ರೆಡಿಟ್ ಜಾರಿಕೃಷಿ ಕ್ಷೇತ್ರಕ್ಕಾಗಿ 1.52 ಲಕ್ಷ ಕೋಟಿ ಮೀಸಲು