ಬೆಂಗಳೂರು : ಆಗಸ್ಟ್ 10ರಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಬಹು ನಿರೀಕ್ಷಿತ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಗೊಳಿಸಲಿದ್ದಾರೆ. ಮೆಟ್ರೋ ಫೇಸ್ 3ಗೆ ಅಡಿಪಾಯ ಹಾಕಲಿರು ಮೋದಿ ಸಿಲಿಕಾನ್ ಸಿಟಿ ಜನರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಿದ್ದಾರೆ. ಜೆಪಿ ನಗರ ವೆಗಾಸಿಟಿ ಮಾಲ್ನಿಂದ ಕಡಬಗೆರೆ ವರೆಗೆ ಮೆಟ್ರೋ ವಿಸ್ತರಣೆಗೆ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಆ ಮೂಲಕ ನಮ್ಮ ಮೆಟ್ರೋ ಮಾರ್ಗ ಮತ್ತಷ್ಟು ವಿಸ್ತರಣೆಗೊಳ್ಳಲಿದೆ.
ಆಗಸ್ಟ್ 10ರಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಬಹು ನಿರೀಕ್ಷಿತ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಜೊತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಲಿದ್ದಾರೆ. ಜೆಪಿ ನಗರ ವೆಗಾಸಿಟಿ ಮಾಲ್ನಿಂದ ಕಡಬಗೆರೆ ವರೆಗೆ ಮೆಟ್ರೋ ವಿಸ್ತರಣೆಗೆ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
For More Updates Join our WhatsApp Group :




