3 ದಿನಗಳ ಭಾರತ ಭೇಟಿ: ಫ್ರಾನ್ಸ್ ಅಧ್ಯಕ್ಷರಿಗೆ ಆತ್ಮೀಯ ಬರಮಾಡಿಕೆ.
ಮುಂಬೈ: ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ 3 ದಿನಗಳ ಭಾರತ ಭೇಟಿಯಲ್ಲಿದ್ದಾರೆ. ಸೋಮವಾರ ರಾತ್ರಿ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ರಾಜ್ಯಪಾಲ ಆಚಾರ್ಯ ದೇವವ್ರತ್ ಬರಮಾಡಿಕೊಂಡರು. ಇಂದು ಪ್ರಧಾನಿ ಮೋದಿ ಮುಂಬೈನ ಲೋಕ ಭವನದಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಅಪ್ಪುಗೆಯೊಂದಿಗೆ ಸ್ವಾಗತಿಸಿದ್ದಾರೆ.
For More Updates Join our WhatsApp Group :




