ದೇವನಹಳ್ಳಿ: ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಗರುಡಾಚಾರ್ ಪಾಳ್ಯದ ಗಣೇಶೋತ್ಸವದ ಸಂಗೀತ ಕಾರ್ಯಕ್ರಮದಲ್ಲಿ ಗಣೇಶೋತ್ಸವ ಸಂಗೀತ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಂಟಿಬಿ ನಾಗರಾಜ್ ಟಪ್ಪಾಗುಂಚ್ಚಿ ಸ್ಟೆಪ್ ಹಾಕಿ ಭರ್ಜರಿ ಡ್ಯಾನ್ಸ್ ಮಾಡಿದರು. ಇಳಿ ವಯಸ್ಸಿನಲ್ಲೂ ಹುರುಪಿನಿಂದ ಕುಣಿದ ಎಂಟಿಬಿ ನಾಗರಾಜ್ ಈಗ ವೈರಲ್ ಆಗುತ್ತಿದೆ ಈ ಸುದ್ದಿ.
For More Updates Join our WhatsApp Group :