ಮೈಸೂರು || Ashada Friday: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ.

ಮೈಸೂರು || Ashada Friday: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ.

ಮೈಸೂರು : ಇಂದು ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆ. ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದ್ದು, ಬೆಳಗ್ಗೆಯಿಂದಲೇ ವಿಶೇಷ ಪೂಜೆ ನೆರವೇರುತ್ತಿದೆ. ಇಂದು ಮುಂಜಾನೇ 5 ಗಂಟೆಯಿಂದಲೇ ತಾಯಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕಳೆದ ಶುಕ್ರವಾರ ತಡರಾತ್ರಿಯಿಂದಲೇ ಮೆಟ್ಟಿಲುಗಳ ಮೂಲಕ ದರ್ಶನಕ್ಕೆ ಭಕ್ತರು ಬಂದ ಕಾರಣ ಸಾಕಷ್ಟು ಗೊಂದಲಗಳಾಗಿದ್ದವು. ಹೀಗಾಗಿ ಈ ಬಾರಿ ಬೆಳಿಗ್ಗೆ 5 ರಿಂದ ಸಂಜೆ 6 ಗಂಟೆವರೆಗೆ ಮಾತ್ರ ಮೆಟ್ಟಿಲುಗಳನ್ನೇರಿ ಬಂದವರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ದರ್ಶನ ಸಂಬಂಧಿತ ಇತರ ಮಾಹಿತಿ ವಿಡಿಯೋದಲ್ಲಿದೆ ನೋಡಿ.

Leave a Reply

Your email address will not be published. Required fields are marked *