ಮೈಸೂರು || ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ, ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್

ಮೈಸೂರು || ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ, ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್

ಮೈಸೂರು : ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಲ್ಲಿನ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಘೋಷಿಸಲಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಚಿರತೆಗಾಗಿ ಕಾರ್ಯಾಚರಣೆ ನಡೆಸಿದ್ದು, ಆದ್ರೆ ಚಿರತೆ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ಸ್, ಮೀಮ್ಸ್ಗಳು ಕೂಡಾ ಹರಿದಾಡುತ್ತಿದ್ದು, ಇನ್ಫೋಸಿಸ್ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಕೊಡಲು ಚಿರತೆಯಿಂದ ಮಾತ್ರ ಸಾಧ್ಯ ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

ಮೈಸೂರಿನ ಹೊರವಲಯದಲ್ಲಿರುವ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಡಿಸೆಂಬರ್ 31ರಂದು ಚಿರತೆ ಕಾಣಿಸಿಕೊಂಡ ಹಿನ್ನೆಲೆ ಸುರಕ್ಷತೆಯ ದೃಷ್ಟಿಯಿಂದ ಇನ್ಫೋಸಿಸ್ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಮತ್ತು ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಆದ್ರೆ ಚಿರತೆ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ಸ್, ಮೀಮ್ಸ್ಗಳು ಕೂಡಾ ಹರಿದಾಡುತ್ತಿದ್ದು, ಇನ್ಫೋಸಿಸ್ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಕೊಡಲು ಚಿರತೆಯಿಂದ ಮಾತ್ರ ಸಾಧ್ಯ ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

ಕೆಲ ಸಮಯಗಳ ಹಿಂದೆಯಷ್ಟೇ ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಯುವಕರು ವಾರಕ್ಕೆ 70 ಗಂಟೆಗಳ ಕಾಲ ದುಡಿಯಬೇಕು ಎಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಈ ಮಾತನ್ನೇ ಮುಂದಿಟ್ಟುಕೊAಡು ಎಕ್ಸ್ ಪೇಜ್ ಒಂದರಲ್ಲಿ “ಮೈಸೂರು ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಕಾಣಿಸಿಕೊಂಡ ಚಿರತೆ ಜ್ಯೂನಿಯರ್ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸಕ್ಕೆ ಸೇರಿಕೊಂಡಿದೆ.

 ಅದಕ್ಕೂ ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಲು ಒತ್ತಾಯಿಸಲಾಗಿದೆ” ಎಂದು ಟ್ರೋಲ್ ಮಾಡಲಾಗಿದೆ. ಇತರ ಎಕ್ಸ್ ಬಳಕೆದಾರರ ಚಿರತೆಯಿಂದ ಮಾತ್ರ ಫೋಸಿಸ್ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಕೊಡಲು ಸಾಧ್ಯ ಎಂದು ತಮಾಷೆ ಮಾಡಿದ್ದಾರೆ. ಈ ಎಲ್ಲಾ ಟ್ರೋಲ್ ಮೀಮ್ಸ್ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ

Leave a Reply

Your email address will not be published. Required fields are marked *