ನವದೆಹಲಿ: ಕೇಂದ್ರ ಬಜೆಟ್ನಲ್ಲಿ ಮಧ್ಯಮ ವರ್ಗಕ್ಕೆ ಆದಾಯ ತೆರಿಗೆ ಮಿತಿಯಲ್ಲಿ ಮಹತ್ವದ ಘೋಷಣೆ ಮಾಡಲಾಗಿದೆ. ವೈಯಕ್ತಿಕ ಆದಾಯ ತೆರಿಗೆದಾರರು 12 ಲಕ್ಷ ಆದಾಯ ಹೊಂದಿದ್ದರೆ ಇನ್ಮುಂದೆ ಯಾವುದೇ ತೆರಿಗೆ ಕಟ್ಟಬೇಕಾಗಿಲ್ಲ. ಇದರಿಂದ 12 ಲಕ್ಷದವರೆಗೂ ಆದಾಯ ಹೊಂದಿರುವರಿಗೆ ವಾರ್ಷಿಕವಾಗಿ 80 ಸಾವಿರ ರೂಪಾಯಿ ಉಳಿತಾಯವಾಗಲಿದೆ ಎಂದು ಸೀತಾರಾಮನ್ ತಿಳಿಸಿದ್ದಾರೆ.
Related Posts
ID ಮತ್ತು MTRಗೆ ಟಕ್ಕರ್ ಕೊಡಲು ಮುಂದಾದ ನಂದಿನಿ
ಬೆಂಗಳೂರಲ್ಲಿ ಇನ್ನು ಮುಂದೆ ನಂದಿನಿ ಹಾಲಷ್ಟೇ ಅಲ್ಲ, ನಂದಿನಿ ಬ್ರ್ಯಾಂಡ್ನ ರೆಡಿ ಟು ಕುಕ್ ದೋಸೆ ಮತ್ತು ಇಡ್ಲಿ ಹಿಟ್ಟು ಕೂಡ ಸಿಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಡ್ಲಿ ಮತ್ತು…
ಚಿನ್ನದ ಬೆಲೆ ಇವತ್ತು ಏನಾಯ್ತು? ಬೆಳ್ಳಿ ರೇಟ್ ಎಷ್ಟಿದೆ?
ಬಂಗಾರದ ಬೆಲೆ ದಿನೇ ದಿನೇ ಏರಿಕೆ ಕಡೆಗೆ ಮುಖ ಮಾಡುತ್ತಿದೆ. ಆಷಾಢ ಮುಗಿದು ಇದೀಗ ಶ್ರಾವಣ ಶುರುವಾಗಿದ್ದು, ಶುಭ ಕಾರ್ಯಗಳು ಅದ್ಧೂರಿಯಾಗಿ ಆರಂಭವಾಗಿವೆ. ಹೀಗಿದ್ದಾಗಲೇ ಚಿನ್ನದ ಬೆಲೆ…
Muda scam: ರಾಜ್ಯಪಾಲರ ನಡೆ ಖಂಡಿಸಿ ಆ.31ಕ್ಕೆ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ನಡೆ ವಿರೋಧಿಸಿ ಆಗಸ್ಟ್…