ಪೊಲೀಸ್ ಸಿಬ್ಬಂದಿ ಫುಲ್ ಅಲರ್ಟ್; ಕೆಲವು ರಸ್ತೆಗಳು ಮುಚ್ಚಲಾಗಿದ್ದು, ಮುಂಜಾಗ್ರತಾ ಕ್ರಮ ಜಾರಿಗೆ
ಬೆಂಗಳೂರು: ಹೊಸವರ್ಷಕ್ಕೆ ಕೌಂಟ್‌ಡೌನ್ ಶುರುವಾಗಿದ್ದು, ಬೆಂಗಳೂರಿನಲ್ಲಿ ಖಾಕಿ ಪಡೆ ಫುಲ್ ಅಲರ್ಟ್ ಆಗಿದೆ. ಈಗಾಗಲೇ ನಗರದ ಪ್ರಮುಖ ಪ್ರದೇಶಗಳಲ್ಲಿ ರೌಂಡ್ಸ್ ಮಾಡಿ, ಪರಿಶೀಲನೆ ನಡೆಸಿದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಬಳಿಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದ್ದು, ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಹಿಸಿದ್ದಾರೆ.
ಇನ್ನೂ ಹೊಸ ವರ್ಷಾಚರಣೆ ರಾತ್ರಿ ಬೆಂಗಳೂರಿ ಕೆಲವೆಡೆ ರಸ್ತೆ ನಿರ್ಬಂಧಿಸಲಾಗಿದೆ. ಇನ್ನು ಫ್ಲೈಓವರ್ ಓಪನ್ ಇರುತ್ತಾವಾ ಅಥವಾ ಕ್ಲೋಸ್ ಮಾಡಲಾಗುತ್ತಾ ಎನ್ನುವುದನ್ನು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಮಾಹಿತಿ ಹಂಚಿಕೊಂಡಿದ್ದಾರೆ ಕೇಳಿ.
For More Updates Join our WhatsApp Group :




