ಪಿಎಫ್ಐ ಮೈಸೂರು ಜಿಲ್ಲಾ ಮಾಜಿ ಅಧ್ಯಕ್ಷರ ಮನೆ ಮೇಲೆ ಎನ್ಐಎ ದಾಳಿ

ಮೈಸೂರು : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ)ದ ಮೈಸೂರು ಜಿಲ್ಲಾ ಮಾಜಿ ಅಧ್ಯಕ್ಷ ಮೊಹಮ್ಮದ್ ಖಲೀಮುಲ್ಲಾ ಅವರ ಮೈಸೂರಿನ ಶಾಂತಿನಗರದಲ್ಲಿರುವ ಮನೆ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಾಳಿ ನಡೆಸಿದೆ. ಮೈಸೂರು ಪೊಲೀಸರ ಬೆಂಬಲದೊಂದಿಗೆ ಎನ್ಐಎ ಸಿಬ್ಬಂದಿ ಈ ದಾಳಿ ನಡೆಸಿದ್ದಾರೆ.

ಎನ್ಐಎ ತಂಡ ಉದಯಗಿರಿಯಲ್ಲಿರುವ ಪಿಎಫ್ಐ ಕಚೇರಿಯಲ್ಲೂ ಶೋಧ ನಡೆಸಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ. ನಗರದ ನರಸಿಂಹರಾಜ ಪೊಲೀಸ್ ಠಾಣೆ ಎದುರು ಪಿಎಫ್ ಐ ಸದಸ್ಯರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು.

Pragati TV Social Connect for more latest u

Leave a Reply

Your email address will not be published. Required fields are marked *