ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ‘ಆನ್ -ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಒಟ್ಟು 2975 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ‘ಆನ್ -ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಕವಿಪ್ರನಿನಿ ಮತ್ತು ವಿವಿಧ ವಿದ್ಯುತ್ ಸರಬರಾಜು ಕಂಪನಿಗಳ ಈ ಕೆಳಗಿನ ಯಾವುದಾದರೂ ಒಂದು ಅಧಿಕೃತ ವೆಬ್ಸೈಟ್ ಮುಖಾಂತರ ನಿಗದಿತ ನಮೂನೆಯಲ್ಲಿ ‘ಆನ್ ಲೈನ್’ ಮೂಲಕ ಮಾತ್ರ ಅಭ್ಯರ್ಥಿಗಳು ದಿನಾಂಕ: 21.10.2024 ರಿಂದ 20.11.2024 ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
https://kptcl.karnataka.gov.in
https://bescom.karnataka.gov.in
https://cescmysore.karnataka.gov.in
https://mescom.karnataka.gov.in
https://hescom.karnataka.gov.in
https://gescom.karnataka.gov.in ಹುದ್ದೆಗಳ ವರ್ಗೀಕರಣ, ಮೀಸಲಾತಿ ವಿವರ, ಕಲ್ಯಾಣ ಕರ್ನಾಟಕ ಪ್ರದೇಶ ಮೀಸಲಾತಿ, ವಯೋಮಿತಿ, ಅರ್ಹತೆ, ನೇಮಕಾತಿ ವಿಧಾನ, ಪರೀಕ್ಷಾ ವಿಧಾನ, ಅರ್ಜಿಯ ನಮೂನೆ ಮತ್ತು ಇತರೆ ವಿವರಗಳನ್ನು ಒಳಗೊಂಡ ವಿಸ್ತ್ರತ ಉದ್ಯೋಗ ಪ್ರಕಟಣೆಯನ್ನು ಮೇಲೆ ತಿಳಿಸಿರುವ ವೆಬ್ ಸೈಟ್ಗಳಲ್ಲಿ ಪ್ರಕಟಿಸಲಾಗಿ