ವಿಧಾನಸಭೆಯಲ್ಲಿ ಶಾಸಕರ Photoshoot.!

ವಿಧಾನಸಭೆಯಲ್ಲಿ ಶಾಸಕರ Photoshoot.!

ಫೋಟೋಶೂಟ್ ಗೆ ಸಿಎಂ-ಡಿಸಿಎಂ ಮತ್ತು ಸಚಿವರು ಭಾಗವಹಿಸಿದ ಕ್ಷಣ.

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಬರುವ ಬಜೆಟ್ 2026ರ ಅಧಿವೇಶನಕ್ಕೆ ಮುನ್ನ, ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಶಾಸಕರ ಸಮೂಹ ಫೋಟೋಶೂಟ್ ಆಯೋಜಿಸಲಾಗಿತ್ತು.

ಈ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಶಾಸಕರು ಮತ್ತು ಸಚಿವರು ಭಾಗವಹಿಸಿದರು. ವಿಧಾನಸಭೆಯ ಸದಸ್ಯರು ಒಟ್ಟಾಗಿ ಕ್ಯಾಮರಾ ಮುಂದೆ ನಿಂತು ಸ್ಮರಣೀಯ ಕ್ಷಣಗಳನ್ನು ಸೆರೆಹಿಡಿದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *