ಇಂದು, ನಾಳೆ ನಗರದ ಈ ಏರಿಯಾಗಳಲ್ಲಿ `ಪವರ್ ಕಟ್’

ಇಂದು, ನಾಳೆ ನಗರದ ಈ ಏರಿಯಾಗಳಲ್ಲಿ `ಪವರ್ ಕಟ್'

ಬೆಂಗಳೂರು : ಬೆಸ್ಕಾಂ ಇಲಾಖೆಯಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸೆಪ್ಟೆಂಬರ್ 25 ರ ಇಂದು ಹಾಗೂ ಸೆಪ್ಟೆಂಬರ್ 26 ರ ನಾಳೆ ಬೆಂಗಳೂರಿನ ಕೆಲ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇಂದು ಬೆಳಿಗ್ಗೆ 11;00 ಗಂಟೆಯಿಂದ ಮಧ್ಯಾಹ್ನ 03:30 ಗಂಟೆಯವರೆಗೆ 66/11ಕೆವಿ ಪೂರ್ವಾಂಕರ ಪಾಮ್ ಬೀಚ್ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.

ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಎಲ್ಲಿ ಅಲ್ಲಿ ಻ಂದರೆ ಹಳೆಹಳ್ಳಿ, ಮಾರ್ಗೊಂಡಣ ಹಳ್ಳಿ, ಗವಿಗುಡಿ, ಕಲ್ಕೆರೆ ರಸ್ತೆ, ಬೈರತಿ ಗ್ರಾಮ, ಕನಕಶ್ರೀ ಲೇಔಟ್, ಅಥಮ ವಿದ್ಯಾನಗರ, ಕೆ.ಆರ್.ಸಿ ಬಸ್ ನಿಲ್ದಾಣ, ಬೈರತಿ, ಗುಬ್ಬಿ ಅಡ್ಡ ರಸ್ತೆ, ಬೈರತಿ ಬಂಡೆ, ಕ್ಯಾಲಸನಹಳ್ಳಿ, ಪೂರ್ವಾಂಕರ ಅಪಾರ್ಟ್ಮೆಂಟ್, ಮತ್ತು ಸುತ್ತಮುತ್ತಲಿನ ಪ್ರದೇಶ.”

ಬೆಂಗಳೂರು ಕವಿಪ್ರನಿನಿ ವತಿಯಿಂದ 66/11 ಕೆ.ವಿ. ಇಸ್ಕಾನ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಿನ್ನಲೆಯಲ್ಲಿ ಜಯನಗರ ವಿಭಾಗದ ದ5ನೇ ಉಪವಿಭಾಗದ ಈ ಪ್ರದೇಶಗಳಲ್ಲಿ ಮಂತ್ರಿ ಅಪಾರ್ಟ್ಮೆಂಟ್, ತಲಘಟ್ಟಪುರ, ರಘುವನಹಳ್ಳಿ, ಗುಬ್ಬಲಾಳ, ಕುವೆಂಪುನಗರ, ವಿ.ವಿ.ನಗರ, ವಿ.ವಿ. ಲೇಔಟ್, ಬಾಲಾಜಿ ಲೇಔಟ್, ರಾಯಲ್ ಫಾರಂ ಮತ್ತು ಸುತ್ತಮುತ್ತಲ ಪ್ರದೇಶಗಳು. ದಿನಾಂಕ.25-09-2024 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಗ್ರಾಹಕರು ಸಹಕರಿಸಬೇಕಾಗಿ ವಿನಂತಿ.

ಸೆ.26 ರ ನಾಳೆ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ ಆಗುತ್ತದೆ

66/11ಕೆವಿ ರಾಜನಕುಂಟೆ ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 26.09.2024 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕಾಗಿ ವಿನಂತಿ…..

“ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಆದಿವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಳು, ಸೊಣ್ಣೆನಹಳ್ಳಿ, ಸೆಂಚುರಿ ಲೇಔಟ್, ಪಿಜಿಎಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು”.

Leave a Reply

Your email address will not be published. Required fields are marked *