ಬೆಂಗಳೂರು: ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಕೌಂಟ್ಡೌನ್ ಶುರುವಾಗಿದೆ. ಸ್ವಾಗತ ಕೋರಲು ರಾಜಧಾನಿ ಸಜ್ಜಾಗಿದ್ದು, ನಗರದಲ್ಲಿ ಎಲ್ಲೆಡೆ ಮೋದಿ ಮೇನಿಯಾ ಶುರುವಾಗಿದೆ. ಮೋದಿ ಕಟೌಟ್ ಹಿಡಿದು ಕಾರ್ಯಕರ್ತರು ಎಂಟ್ರಿ ಕೊಡುತ್ತಿದ್ದಾರೆ.
ಮುಂಜಾಗ್ರತ ಕ್ರಮವಾಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಇತ್ತ ಮೆಜೆಸ್ಟಿಕ್ ಸುತ್ತಮುತ್ತ ಹೆಜ್ಜೆ ಹೆಜ್ಜೆಗೂ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
For More Updates Join our WhatsApp Group :