ಮರ್ಯಾದಾ ಹ* ಪ್ರಕರಣದಲ್ಲಿ ತ್ವರಿತ ಪೊಲೀಸ್ ಕಾರ್ಯಾಚರಣೆ.

ಮರ್ಯಾದಾ ಹ* ಪ್ರಕರಣದಲ್ಲಿ ತ್ವರಿತ ಪೊಲೀಸ್ ಕಾರ್ಯಾಚರಣೆ.

24 ಗಂಟೆಯಲ್ಲೇ ಹಂತಕರ ಬಂಧನ.

ಹುಬ್ಬಳ್ಳಿಹುಬ್ಬಳ್ಳಿ ಮರ್ಯಾದೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೊಲೀಸರು 24 ಗಂಟೆಗಳ ಒಳಗಾಗಿ ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ನಿನ್ನೆ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಫಕೀರಗೌಡ ಪಾಟೀಲ್, ಬಸನಗೌಡ ಪಾಟೀಲ್ ಮತ್ತು ಗುರಸಿದ್ದಗೌಡ ಪಾಟೀಲ್ ಎಂಬ ಮೂವರು ಇನಾಂ ವೀರಪುರ ಗ್ರಾಮದವರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಮೃತ ಯುವತಿಯ ತಂದೆಯೂ ಒಬ್ಬರಾಗಿದ್ದಾರೆ. ಮೃತ ಯುವತಿಯ ಪತಿ ವಿವೇಕಾನಂದ ಅವರು ಸುಮಾರು 20 ಜನರ ವಿರುದ್ಧ ದೂರು ನೀಡಿದ್ದಾನೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *