ಕರ್ನಾಟಕ ಕ್ರೀಡಾ ಇಲಾಖೆಯಲ್ಲಿ ಮೆಂಟರ್ ಹುದ್ದೆಗೆ ನೇಮಕಾತಿ: ಅ.12 ಅರ್ಜಿ ಕೊನೆಯ ದಿನ.

ಕರ್ನಾಟಕ ಕ್ರೀಡಾ ಇಲಾಖೆಯಲ್ಲಿ ಮೆಂಟರ್ ಹುದ್ದೆಗೆ ನೇಮಕಾತಿ: ಅ.12 ಅರ್ಜಿ ಕೊನೆಯ ದಿನ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕವು 6 ಮಾರ್ಗದರ್ಶಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು, ಬೆಳಗಾವಿ, ಕಲಬುರಗಿ ಮತ್ತು ಮೈಸೂರಿನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 12 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ, ಅರ್ಜಿ ಸಲ್ಲಿಸಿ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ಮೆಂಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು, ಬೆಳಗಾವಿ ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 12ರ ಮೊದಲು ಅರ್ಜಿ ಸಲ್ಲಿಸಿ.

ಹುದ್ದೆಯ ಅಧಿಸೂಚನೆ:

  • ಸಂಸ್ಥೆಯ ಹೆಸರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ (DYES Karnataka)
  • ಹುದ್ದೆಗಳ ಸಂಖ್ಯೆ: 06
  • ಉದ್ಯೋಗ ಸ್ಥಳ: ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು
  • ಹುದ್ದೆಯ ಹೆಸರು: ಮಾರ್ಗದರ್ಶಕರು(Mentor)

ಹುದ್ದೆಯ ಅಧಿಸೂಚನೆ:

ವಿಭಾಗದ ಹೆಸರುಪೋಸ್ಟ್ಗಳ ಸಂಖ್ಯೆ
ಬೆಂಗಳೂರು ನಗರ ವಿಭಾಗ 1
ಬೆಳಗಾವಿ ವಿಭಾಗ 1
ಕಲಬುರಗಿ 1
ಮೈಸೂರು 1
ಕೂಡಿಗೆ ಕ್ರೀಡಾ ಶಾಲೆ 1
ವಿದ್ಯಾನಗರ್ ತರಬೇತಿ ಕೇಂದ್ರ 1

ಅರ್ಜಿ ಸಲ್ಲಿಸುವ ಹಂತಗಳು:

  • ಮೊದಲನೆಯದಾಗಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ. ಅಧಿಕೃತ ವೆಬ್​​ಸೈಟ್​​ ಲಿಂಕ್​​
  • ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
  • ಕೊನೆಗೆ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ:- ಮಹಾನಿರ್ದೇಶಕರು, ಕರ್ನಾಟಕ ಕ್ರೀಡಾ ಪ್ರಾಧಿಕಾರ, ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ, ಬೆಂಗಳೂರು-560001, ಕರ್ನಾಟಕ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *