ರಿಷಬ್ ಶೆಟ್ಟಿ ಅವರ ನಿರ್ದೇಶನದ ‘ಸ ಹಿ ಪ್ರಾ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ’ ಸಿನಿಮಾಕ್ಕೆ ರಾಜ್ಯ ಪ್ರಶಸ್ತಿ ಈ ಹಿಂದೆಯೇ ಘೋಷಣೆ ಆಗಿತ್ತು. ಪ್ರಶಸ್ತಿಯನ್ನು ನಿನ್ನೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಣೆ ಮಾಡಲಾಯ್ತು.
ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರತಿಭಾ ಅವರು ಒಟ್ಟಿಗೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ರಿಷಬ್ ಶೆಟ್ಟಿ, ಸಿದ್ದರಾಮಯ್ಯ ಅವರು ತಮ್ಮ ‘ಸಹಿಪ್ರಾ ಶಾಲೆ ಕಾಸರಗೋಡು’ ಸಿನಿಮಾವನ್ನು 2018 ರಲ್ಲಿ ಮೈಸೂರಿನಲ್ಲಿ ನೋಡಿದ್ದನ್ನು ನೆನಪು ಮಾಡಿಕೊಂಡರು
For More Updates Join our WhatsApp Group :
