ರಸ್ತೆ ಗುಂಡಿ ಪ್ರಶ್ನೆ ನಮ್ಮ ಅಜೆಂಡಾ”: ಡಿಕೆಶಿಗೆ ಉದ್ಯಮಿ ಕಿರಣ್ ಮಜುಂದಾರ್ ಶಾ ತಿರುಗೇಟು!

ರಸ್ತೆ ಗುಂಡಿ ಪ್ರಶ್ನೆ ನಮ್ಮ ಅಜೆಂಡಾ": ಡಿಕೆಶಿಗೆ ಉದ್ಯಮಿ ಕಿರಣ್ ಮಜುಂದಾರ್ ಶಾ ತಿರುಗೇಟು!

ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಉದ್ಯಮಿ ಕಿರಣ್ ಮಜೂಂದಾರ್ ಶಾ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮಧ್ಯೆ ತಿಕ್ಕಾಟಕ್ಕೆ ಕಾರಣವಾಗಿದೆ. ಬಿಜೆಪಿ ಆಡಳಿತಾವಧಿಯಲ್ಲಿ ಅವರು ಯಾಕೆ ಬಾಯಿ ತೆರೆಯಲಿಲ್ಲ. ಅವರೊಂದಿಗೆ ಇವರು ಕೆಲವು ವೈಯಕ್ತಿಕ ಅಜೆಂಡಾ ಹೊದಿದ್ದಾರೆ ಎಂದಿದ್ದರು. ಈ ಬಗ್ಗೆ ತಿರುಗೇಟು ನೀಡಿರುವ ಉದ್ಯಮಿ ಕಿರಣ್ ಮಜೂಂದಾರ್ ಶಾ, ಡಿಕೆ ಶಿವಕುಮಾರ್​ ಮಾತು ಸತ್ಯವಲ್ಲ. ಪೈ ಮತ್ತು ನಾನು ಇಬ್ಬರೂ ಈ ಹಿಂದಿನಿಂದಲ್ಲೂ ಟೀಕಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *