ದರ್ಶನ್ ಗೈರು ಹಾಜರಿಯಲ್ಲೂ ಸಂಕ್ರಾಂತಿ ಆಚರಣೆ.

ದರ್ಶನ್ ಗೈರು ಹಾಜರಿಯಲ್ಲೂ ಸಂಕ್ರಾಂತಿ ಆಚರಣೆ.

ವಿಜಯಲಕ್ಷ್ಮಿ ನಾಯಕತ್ವದಲ್ಲಿ ಫಾರಂಹೌಸ್ ನಲ್ಲಿ  ಸಂಕ್ರಾಂತಿ ಹಬ್ಬದ ಸಂಭ್ರಮ

ನಟ ದರ್ಶನ್ ಪಾಲಿಗೆ ಸಂಕ್ರಾಂತಿ ಹಬ್ಬ ಅತ್ಯಂತ ಮಹತ್ವದ್ದಾಗಿತ್ತು. ಈ ಹಬ್ಬವನ್ನು ಅವರೇ ತಪ್ಪದೇ ಆಚರಿಸುತ್ತಿದ್ದರು. ಪ್ರಾಣಿ ಪ್ರಿಯರಾಗಿರುವ ನಟ ದರ್ಶನ್ ತಮ್ಮ ಫಾರಂಹೌಸ್​​ನಲ್ಲಿರುವ ಎಲ್ಲ ಪ್ರಾಣಿಗಳಿಗೂ ಸ್ನಾನ ಮಾಡಿಸಿ, ಹೂವುಗಳಿಂದ ಸಿಂಗರಿಸಿ ಕಿಚ್ಚು ಹಾಯಿಸುತ್ತಿದ್ದರು. ಪ್ರತಿ ವರ್ಷವೂ ಇದನ್ನು ತಪ್ಪದೇ ಆಚರಿಸಿಕೊಂಡು ಬಂದಿದ್ದಾರೆ. ಆದರೆ ಈ ಬಾರಿ ದರ್ಶನ್ ಜೈಲಿನಲ್ಲಿದ್ದಾರೆ ಆದರೆ ಅವರ ಬೆಂಗಳೂರಿನ ಫಾರಂ ಹೌಸ್​​ನಲ್ಲಿ ಸಂಕ್ರಾಂತಿ ನಿಂತಿಲ್ಲ. ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರ ಮುಂದಾಳತ್ವದಲ್ಲಿ ಫಾರಂ ಹೌಸ್​​ನಲ್ಲಿ ಸಂಕ್ರಾಂತಿ ಆಚರಣೆ ನಡೆದಿದೆ

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *