ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅದರಂತೆ ಅಕ್ಟೋಬರ್.3ರಂದು PSI ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಿಗದಿ ಪಡಿಸಲಾಗಿದೆ.
ಈ ಬಗ್ಗೆ KEA (The Karnataka Examinations Authority) ಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊAಡಿದ್ದು, ಇನ್ನು ಸೆಪ್ಟೆಂಬರ್.22ರAದು PSI ಪರೀಕ್ಷೆ ನಡೆಸಲು ನಿಗದಿ ಪಡಿಸಲಾಗಿತ್ತು. ಆದರೇ ಅದೇ ದಿನಾಂಕದAದು ಯುಪಿಎಸ್ಸಿ ಮುಖ್ಯ ಪರೀಕ್ಷೆ ಇದ್ದ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿತ್ತು.
ಈಗ ರಾಜ್ಯ ಸರ್ಕಾರದಿಂದ ಗ್ರೂಪ್-ಸಿ ಮತ್ತು ಬಿ ಹುದ್ದೆಗಳಿಗೆ 3 ವರ್ಷ ವಯೋಮಿತಿ ಸಡಿಲ ಮಾಡಿರುವ ಕಾರಣ, ಗ್ರಾಮ ಆಡಳಿತಾಧಿಕಾರಿ ಮತ್ತು ಉಖಿಖಿಅ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಪಿಎಸ್ಸಿಯಿಂದ ಸೆಪ್ಟೆಂಬರ್.19 ರಿಂದ 28 ಅಂದರೆ 9 ದಿನಗಳ ಕಾಲ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಇನ್ನು ಹೆಚ್ಚಿನ ಮಾಹಿತಿಗಳಿಗಾಗಿ kea.kar.nic.in ನಲ್ಲಿ ನೀಡಲಾದ KEA ನ ಅಧೀಕೃತ website ಗೆ ಭೇಟಿ ನೀಡಿ.