ಶಾರ್ಜಾ: ವರದಕ್ಷಿಣೆಕಿರುಕುಳದಿಂದ ಬೇಸತ್ತು ಕೇರಳದ ಮಹಿಳೆಯೊಬ್ಬಳು ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಾರ್ಜಾದಲ್ಲಿ ನಡೆದಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ನ ಶಾರ್ಜಾದಲ್ಲಿ ವಿಪಂಜಿಕಾ ಮಣಿ ತನ್ನ ಒಂದೂವರೆ ವರ್ಷದ ಮಗಳು ವೈಭವಿಯನ್ನು ಹತ್ಯೆ ಮಾಡಿ ಬಳಿಕ ಪ್ರಾಣ ಕಳೆದುಕೊಂಡಿದ್ದಾರೆ. ಅವರು ಶಾರ್ಜಾದ ಅಲ್ ನಹ್ದಾದಲ್ಲಿ ವಾಸಿಸುತ್ತಿದ್ದರು.ಪ್ರಕರಣದಲ್ಲಿ ವಿಪಂಜಿಕಾ ಅವರ ಪತಿ ನಿಧೀಶ್ ಅವರನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿದೆ. ಅವರು ಶಾರ್ಜಾದ ಅಲ್ ನಹ್ದಾದಲ್ಲಿ ವಾಸಿಸುತ್ತಿದ್ದರು.ಪ್ರಕರಣದಲ್ಲಿ ವಿಪಂಜಿಕಾ ಅವರ ಪತಿ ನಿಧೀಶ್ ಅವರನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿದೆ, ನಂತರ ಅವರ ಸಹೋದರಿ ನೀತು ಮತ್ತು ಅವರ ತಂದೆಯನ್ನು ಹೆಸರಿಸಲಾಗಿದೆ.

ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಕೇರಳದ ಮಹಿಳೆಯೊಬ್ಬಳು ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಾರ್ಜಾದಲ್ಲಿ ನಡೆದಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ನ ಶಾರ್ಜಾದಲ್ಲಿ ವಿಪಂಜಿಕಾ ಮಣಿ ತನ್ನ ಒಂದೂವರೆ ವರ್ಷದ ಮಗಳು ವೈಭವಿಯನ್ನು ಹತ್ಯೆ ಮಾಡಿ ಬಳಿಕ ಪ್ರಾಣ ಕಳೆದುಕೊಂಡಿದ್ದಾರೆ.
ಅವರು ಶಾರ್ಜಾದ ಅಲ್ ನಹ್ದಾದಲ್ಲಿ ವಾಸಿಸುತ್ತಿದ್ದರು.ಪ್ರಕರಣದಲ್ಲಿ ವಿಪಂಜಿಕಾ ಅವರ ಪತಿ ನಿಧೀಶ್ ಅವರನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿದೆ, ನಂತರ ಅವರ ಸಹೋದರಿ ನೀತು ಮತ್ತು ಅವರ ತಂದೆಯನ್ನು ಹೆಸರಿಸಲಾಗಿದೆ. ವರದಕ್ಷಿಣೆಗಾಗಿ ವಿಪಂಜಿಕಾ ಅವರಿಗೆ ದೈಹಿಕ ಮತ್ತು ಮಾನಸಿಕವಾಗಿ ಕಿರುಕುಳ ನೀಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.