ಸಿದ್ದರಾಮಯ್ಯ ‘ಲ್ಯಾಂಡ್​ಲಾರ್ಡ್’ ಸಿನಿಮಾ ನೋಡುವ ಉತ್ಸಾಹ

ಸಿದ್ದರಾಮಯ್ಯ ‘ಲ್ಯಾಂಡ್​ಲಾರ್ಡ್’ ಸಿನಿಮಾ ನೋಡುವ ಉತ್ಸಾಹ

ದುನಿಯಾ ವಿಜಯ್ ಚಿತ್ರಕ್ಕೆ ಸಿಎಂ ಬೆಂಬಲ, ವಿಶೇಷ ಶೋ ಸಾಧ್ಯತೆ

ದುನಿಯಾ ವಿಜಯ್ ನಟನೆಯ ‘ಲ್ಯಾಂಡ್​​ಲಾರ್ಡ್’ ಸಿನಿಮಾ ನೋಡೋದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದುನಿಯಾ ವಿಜಯ್ ಹಾಗೂ ಸಿನಿಮಾ ತಂಡ ಸಿಎಂನ ಭೇಟಿ ಮಾಡಿ ಆಮಂತ್ರಣ ನೀಡಿದ್ದಾರೆ. ಶೋಷಣೆಗೆ ಒಳಗಾದ ಜನರ ಕರುಣಾಜನಕ ಕಥೆಯನ್ನು ಈ ಸಿನಿಮಾ ಹೊಂದಿದೆ. ಚಿತ್ರಕ್ಕೆ ಸಿಎಂ ಶುಭಾಶಯ ಕೋರಿದ್ದಾರೆ. ಅವರಿಗಾಗಿ ತಂಡ ವಿಶೇಷ ಶೋ ಹಮ್ಮಿಕೊಳ್ಳುವ ಸಾಧ್ಯತೆ ಇದೆ. ‘ಲ್ಯಾಂಡ್​ಲಾರ್ಡ್’ ಸಿನಿಮಾದಲ್ಲಿ ದುನಿಯಾ ವಿಜಯ್, ರಚಿತಾ ರಾಮ್,  ರಾಜ್ ಬಿ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಜಡೇಶ್ ಕುಮಾರ್ ಹಂಪಿ ನಿರ್ದೇಶನ ಮಾಡಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *