SC–ST ಸಮುದಾಯಕ್ಕೆ ಸೈಟ್ ವಿತರಣೆ.

SC–ST ಸಮುದಾಯಕ್ಕೆ ಸೈಟ್ ವಿತರಣೆ.

ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ.

ದಾವಣಗೆರೆ: ಪರಿಶಿಷ್ಟ ಜಾತಿ(ಎಸ್​​ಟಿ) ಹಾಗೂ ಪರಿಶಿಷ್ಟ ಪಂಗಡ (ಎಸ್​​​ಸಿ) ಸಮುದಾಯದವರಿಗೆ ಈವರೆಗೆ ಭೂಮಿ ನೀಡಲಾಗುತ್ತಿತ್ತು. ಇದೀಗ ಸೈಟ್​​ ಸಹ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣೆ ಇಲಾಖೆಯಿಂದ ಎಸ್​​​ಸಿ ಎಸ್​​ಟಿ ಸಮುದಾಯವರಿಗೆ ವಿಶೇಷ ಅನುದಾನ ನೀಡಿದ್ದು, ಭೂಮಿ ಖರೀದಿ ಮಾಡಿ ಸೈಟ್​​ ನೀಡಲು ಹಣ ಕೊಟ್ಟಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಅನುಮೋದನೆ ನೀಡಬೇಕಿದೆ. ಒಂದು ವೇಳೆ ಸಿಎಂ ಅನುಮೋದನೆ ಕೊಟ್ಟರೆ ಸಮುದಾಯದ ಜನರಿಗೆ 30 40 ಸೈಟ್ ನೀಡಲಾಗುವುದು ಎಂದು ಘೋಷಣೆ ಮಾಡಿದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *