SSLC ಪರೀಕ್ಷೆಗೆ ವಿಶೇಷ ಕಾಳಜಿ: ಮಕ್ಕಳಿಗೆ ಕಂಡಕ್ಟರ್ ಮನ ಮಿಡಿತ.

SSLC ಪರೀಕ್ಷೆಗೆ ವಿಶೇಷ ಕಾಳಜಿ: ಮಕ್ಕಳಿಗೆ ಕಂಡಕ್ಟರ್ ಮನ ಮಿಡಿತ.

ಮಾರ್ಚ್ 18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ.

ಬೆಂಗಳೂರು: 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ನಾಳೆಯಿಂದ ಅಂದರೆ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ ಬರೆಯಲು ಸಜ್ಜಾಗಿದ್ದಾರೆ. ಇನ್ನು ವಿದ್ಯಾರ್ಥಿಗಳ ಪರೀಕ್ಷಾ ಪ್ರಯಾಣವನ್ನು ಸುಗಮಗೊಳಿಸಲು ಕೆಎಸ್​​ಆರ್​​ಟಿಸಿ ಉಚಿತ ಪ್ರಯಾಣ ಘೋಷಿಸಿದ್ದು, ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಬಸ್​​ನಲ್ಲಿ ಪ್ರಯಾಣಿಸಬಹುದು.

ಇನ್ನು ಪರೀಕ್ಷೆಗೆ ಹೋಗುವ ಮಕ್ಕಳಿಗೆ ಕಂಡಕ್ಟರ್ ಮನ​ ಮಿಡಿದಿದ್ದು, ಡ್ರೈವರ್ ಸಾಹೇಬ್ರೆ ಎಸ್ಎಸ್​ಎಲ್​​ಸಿ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳು ಎಲ್ಲೇ ಕೈ ಮಾಡಿದರೂ ಬಸ್ ನಿಲ್ಲಿಸಿ ಎಂದು ಕಂಡಕ್ಟರ್ ಹೇಳಿದ್ದಾರೆ, ಇನ್ನು 10ನೇ ತರಗತಿ ಪರೀಕ್ಷೆ ಬರೆಯುವ ಮಕ್ಕಳ ಬಗ್ಗೆ ನಿರ್ವಾಹಕರೊಬ್ಬರು ಆಡಿದ ಮಾತು ಹೇಗಿದೆ ಕೇಳಿ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *