SSLC & PUC 2026: ಹಾಲ್ ಟಿಕೆಟ್ ತೋರಿಸಿದರೆ ಉಚಿತ ಬಸ್ಸು ಪ್ರಯಾಣ.

SSLC & PUC 2026: ಹಾಲ್ ಟಿಕೆಟ್ ತೋರಿಸಿದರೆ ಉಚಿತ ಬಸ್ಸು ಪ್ರಯಾಣ.

ಬಾಲಕರಿಗೆ ಪರೀಕ್ಷಾ ದಿನ ಉಚಿತ ಪ್ರಯಾಣ.

ಹಾಸನ : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ ನಡೆಯಲಿದ್ದು, ಈ ಬಗ್ಗೆ ಹಾಸನದಲ್ಲಿ ಡಿಸಿ ಲತಾಕುಮಾರಿ ಸುದ್ದಿಗೋಷ್ಟಿ ನಡೆಸಿದರು.

ಈ ಬಾರಿಯ ಪರೀಕ್ಷೆಗಳಿಗೆ ಸಂಬಂಧಿಸಿದಂತೆ, ಪರೀಕ್ಷಾ ಕೇಂದ್ರಕ್ಕೆ ತೆರಳುವ ಬಾಲಕರಿಗೆ ಹಾಲ್ ಟಿಕೆಟ್ ತೋರಿಸಿದರೆ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಆದಾಗ್ಯೂ, ಇದರ ಲಿಖಿತ ಆದೇಶ ಇನ್ನೂ ಹೊರಬಿದ್ದಿಲ್ಲ, ಆದರೆ ಕೆಎಸ್‌ಆರ್‌ಟಿಸಿಗೆ ಮಾಹಿತಿ ತಲುಪಿದೆ ಎಂದು ಡಿಸಿ ಹೇಳಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *