ಬೆಂಗಳೂರು: ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ವಿಧಿವಶಹೊಂದಿದ ಹಿನ್ನೆಲೆ ಬೆಂಗಳೂರು ಪೋಲಿಸರು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಈ ವೇಳೆ ಮೂರು ಸುತ್ತು ಕುಶಾಲತೋಪು ಸಿಡಿಸುವ ಮೂಲಕ ಪೊಲೀಸರು ತಿಮ್ಮಕ್ಕ ಅವರಿಗೆ ವಿಶೇಷ ಗೌರವ ಸಲ್ಲಿಸಿದ್ದಾರೆ.
For More Updates Join our WhatsApp Group :
